ETV Bharat / bharat

ಐಟಿಬಿಪಿಯಿಂದ ಪೊಲೀಸ್ ಕಾನ್ಸ್​​ಟೆಬಲ್​ ನೇಮಕಾತಿ: 10ನೇ ತರಗತಿ ಪಾಸ್​ ಆಗಿದ್ರೆ ಅರ್ಜಿ ಹಾಕಿ

Indo Tibetan Border Police recruitment: ಒಟ್ಟು 248 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 10ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

Indo Tibetan Border Police Force Recruitment for constable post

author img

By ETV Bharat Karnataka Team

Published : Nov 3, 2023, 6:43 AM IST

ಇಂಡೋ ಟಿಬೆಟಿಯನ್​ ಬಾರ್ಡರ್​ ಪೊಲೀಸ್​ ಫೋರ್ಸ್​ನಲ್ಲಿ (ಐಟಿಬಿಪಿ) ಕಾನ್ಸ್​ಟೆಬಲ್​​ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ದೇಶಾದ್ಯಂತ ನೇಮಕಾತಿ ನಡೆಯಲಿದೆ. ಒಟ್ಟು 248 ಹುದ್ದೆಗಳಿವೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೂ ಅವಕಾಶವಿದೆ.

ಹುದ್ದೆಗಳ ವಿವರ: ಐಟಿಬಿಪಿಯಲ್ಲಿ ಖಾಲಿ ಇರುವ 248 ಹುದ್ದೆಗಳ ಭರ್ತಿ. ಕ್ರೀಡಾ ಕೋಟಾದ ಮೇಲೆ ಭರ್ತಿಗೆ ನಿರ್ಧಾರ.

ವಿದ್ಯಾರ್ಹತೆ: ಅಧಿಕೃತ ಮಂಡಳಿಯಿಂದ 10ನೇ ತರಗತಿ ಉತ್ತೀರ್ಣರಾಗಿರಬೇಕು.

ವಯೋಮಿತಿ: ಕನಿಷ್ಟ 18 ವರ್ಷ, ಗರಿಷ್ಟ ವಯೋಮಿತಿ 23 ವರ್ಷ.

ವೇತನ: ಮಾಸಿಕ ವೇತನ 21,700-69,100 ರೂಪಾಯಿ.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳು 100 ರೂ ಅರ್ಜಿ ಶುಲ್ಕ ಭರಿಸಬೇಕು. ಅರ್ಜಿ ಶುಲ್ಕವನ್ನು ಆನ್​ಲೈನ್​ ಮೂಲಕವೇ ಪಾವತಿ ಮಾಡಬೇಕು.

ಅಧಿಸೂಚನೆ
ಅಧಿಸೂಚನೆ

ಆಯ್ಕೆ ಪ್ರಕ್ರಿಯೆ: ದೈಹಿಕ ಸಾಮರ್ಥ್ಯ ಪರೀಕ್ಷೆ, ದಾಖಲಾತಿ ಪರಿಶೀಲನೆ, ವೈದ್ಯಕೀಯ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ.

ನವೆಂಬರ್​ 13ರ ಬಳಿಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ನವೆಂಬರ್​ 28. ಈ ಕುರಿತು ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಹಾಗೂ ಇನ್ನಿತರ ಮಾಹಿತಿಗೆ recruitment.itbpolice.nic.in ಜಾಲತಾಣಕ್ಕೆ ಭೇಟಿ ನೀಡಿ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.