ಗ್ವಾಲಿಯರ್: ಮಧ್ಯಪ್ರದೇಶದ ಗ್ವಾಲಿಯರ್ ಕೇಂದ್ರ ಕಾರಾಗೃಹದಲ್ಲಿರುವ ಕೈದಿಗಳಿಗೆ ಕೋವಿಡ್ -19 ಲಸಿಕೆ ಶಿಬಿರ ಆಯೋಜಿಸಲಾಗಿತ್ತು.
ಜಿಲ್ಲಾಡಳಿತದ ಸಹಯೋಗದೊಂದಿಗೆ ಜೈಲು ಆವರಣದೊಳಗೆ ಕೋವಿಡ್ ವ್ಯಾಕ್ಸಿನೇಷನ್ ಅಭಿಯಾನಕ್ಕೆ ಚಾಲನೆ ದೊರೆತಿದ್ದು, ಕೈದಿಗಳಿಗೆ ಕೋವಿಡ್ ಲಸಿಕೆಯ ಮೊದಲ ಡೋಸ್ ನೀಡಲಾಯಿತು.
ಇದನ್ನೂ ಓದಿ: ಕೋವಿಡ್ ಲಸಿಕೆಯ ಮೊದಲ ಡೋಸ್ ಪಡೆದ 118 ವರ್ಷದ ವೃದ್ಧೆ