ನವದೆಹಲಿ: ನಮ್ಮ ದೇಶದ ಜನರೇ ಸಂಕಷ್ಟದಲ್ಲಿರುವಾಗ ಕೋವಿಡ್ ಲಸಿಕೆಯನ್ನು ವಿದೇಶಗಳಿಗೆ ರಫ್ತು ಮಾಡುತ್ತಿರುವುದು ಸರಿಯೇ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನ ಪ್ರಶ್ನಿಸಿದ್ದಾರೆ.
ಕೋವಿಡ್-19 ವ್ಯಾಕ್ಸಿನೇಷನ್ ಡ್ರೈವ್ ಅಂಗವಾಗಿ ಏಪ್ರಿಲ್ 11ರಿಂದ 14ರವರೆಗೆ ದೇಶದಲ್ಲಿ 'ಲಸಿಕಾ ಉತ್ಸವ' ಆಚರಣೆಗೆ ಪಿಎಂ ಮೋದಿ ಕರೆ ನೀಡಿದ್ದಾರೆ. ಇದರ ವಿರುದ್ಧ ಟ್ವೀಟ್ ಮಾಡಿರುವ ರಾಗಾ, ಕೊರೊನಾ ಬಿಕ್ಕಟ್ಟಿನ ಸಮಯದಲ್ಲಿ ಲಸಿಕೆಯ ಕೊರತೆಯು ಗಂಭೀರ ಸಮಸ್ಯೆಯಾಗಿದೆ. ಅದನ್ನು ಬಿಟ್ಟು 'ಉತ್ಸವ' ಮಾಡುವುದಲ್ಲ ಎಂದು ಕಿಡಿಕಾರಿದ್ದಾರೆ.
-
बढ़ते कोरोना संकट में वैक्सीन की कमी एक अतिगंभीर समस्या है, ‘उत्सव’ नहीं-
— Rahul Gandhi (@RahulGandhi) April 9, 2021 " class="align-text-top noRightClick twitterSection" data="
अपने देशवासियों को ख़तरे में डालकर वैक्सीन एक्सपोर्ट क्या सही है?
केंद्र सरकार सभी राज्यों को बिना पक्षपात के मदद करे।
हम सबको मिलकर इस महामारी को हराना होगा।
">बढ़ते कोरोना संकट में वैक्सीन की कमी एक अतिगंभीर समस्या है, ‘उत्सव’ नहीं-
— Rahul Gandhi (@RahulGandhi) April 9, 2021
अपने देशवासियों को ख़तरे में डालकर वैक्सीन एक्सपोर्ट क्या सही है?
केंद्र सरकार सभी राज्यों को बिना पक्षपात के मदद करे।
हम सबको मिलकर इस महामारी को हराना होगा।बढ़ते कोरोना संकट में वैक्सीन की कमी एक अतिगंभीर समस्या है, ‘उत्सव’ नहीं-
— Rahul Gandhi (@RahulGandhi) April 9, 2021
अपने देशवासियों को ख़तरे में डालकर वैक्सीन एक्सपोर्ट क्या सही है?
केंद्र सरकार सभी राज्यों को बिना पक्षपात के मदद करे।
हम सबको मिलकर इस महामारी को हराना होगा।
ಇದನ್ನೂ ಓದಿ: ದೇಶಾದ್ಯಂತ 1,31,968 ಜನರಿಗೆ ಕೊರೊನಾ ದೃಢ; ಸಾವಿನ ಸಂಖ್ಯೆಯಲ್ಲೂ ಏರಿಕೆ
ಕೇಂದ್ರ ಸರ್ಕಾರ ಪಕ್ಷಪಾತವಿಲ್ಲದೆ ಎಲ್ಲ ರಾಜ್ಯಗಳಿಗೆ ಲಸಿಕೆ ವಿತರಿಸಬೇಕು. ನಾವೆಲ್ಲರೂ ಒಟ್ಟಾಗಿ ಈ ಸಾಂಕ್ರಾಮಿಕವನ್ನು ಸೋಲಿಸಬೇಕಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.