ETV Bharat / bharat

ಹಮಾಸ್ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಸೌಮ್ಯಾ ಸಂತೋಷ್ ಕುಟುಂಬಕ್ಕೆ ಕರೆ ಮಾಡಿದ ಇಸ್ರೇಲ್ ಅಧ್ಯಕ್ಷ ರುವೆನ್ ರಿವ್ಲಿನ್ - Reuven Rivlin called Soumya's family

ಹಮಾಸ್ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಕೇರಳದ ಆರೈಕೆದಾರ ಸೌಮ್ಯಾ ಸಂತೋಷ್ ಅವರ ಕುಟುಂಬವನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಇಸ್ರೇಲ್ ಅಧ್ಯಕ್ಷ ರುವೆನ್ ರಿವ್ಲಿನ್ ಮಂಗಳವಾರ ಮಾತನಾಡಿದ್ದಾರೆ.

ಹಮಾಸ್ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಸೌಮ್ಯಾ ಸಂತೋಷ್ ಕುಟುಂಬಕ್ಕೆ ಕರೆ ಮಾಡಿದ ಇಸ್ರೇಲ್ ಅಧ್ಯಕ್ಷ ರುವೆನ್ ರಿವ್ಲಿನ್

author img

By

Published : May 19, 2021, 2:36 PM IST

ಚೆನ್ನೈ: ಮೇ 11 ರಂದು ಇಸ್ರೇಲ್‌ನಲ್ಲಿ ನಡೆದ ಹಮಾಸ್ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಕೇರಳದ ಆರೈಕೆದಾರ ಸೌಮ್ಯಾ ಸಂತೋಷ್ ಅವರ ಕುಟುಂಬವನ್ನು ಇಸ್ರೇಲ್ ಅಧ್ಯಕ್ಷ ರುವೆನ್ ರಿವ್ಲಿನ್ ಮಂಗಳವಾರ ಕರೆ ಮಾಡಿದ್ದಾರೆ.

ರಿವ್ಲಿನ್ ಸೌಮ್ಯಾ ಅವರ ಪತಿ ಸಂತೋಷ್ ಮತ್ತು ಅವರ ಸಹೋದರಿ ಸೋಫಿಗೆ ದೂರವಾಣಿ ಕರೆ ಮಾಡಿ ಇಸ್ರೇಲ್ ಸರ್ಕಾರ ಮತ್ತು ಅದರ ಜನರ ಪರವಾಗಿ ಸಂತಾಪ ವ್ಯಕ್ತಪಡಿಸಿದರು.

ಮೇ 11 ರಂದು ಪ್ಯಾಲೇಸ್ತಿನಿಯನ್​​ ಇಸ್ಲಾಮಿಸ್ಟ್ ಗುಂಪು ನಡೆಸಿದ ರಾಕೆಟ್ ದಾಳಿಯಲ್ಲಿ ಸಾವನ್ನಪ್ಪಿದವರಲ್ಲಿ ಕೇರಳದ ಇಡುಕ್ಕಿಯ ಸೌಮ್ಯ ಸಂತೋಷ್ (30) ಸಹ ಸೇರಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.