ಅಸ್ಸೋಂ: ಕಾಜಿರಂಗ ರಾಷ್ಟ್ರೀಯ ಉದ್ಯಾನದ ಅಧಿಕಾರಿಯೊಬ್ಬರು ರಾಯಲ್ ಬೆಂಗಾಲ್ ಹುಲಿಯ ವಿಡಿಯೋವನ್ನು ತಮ್ಮ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ.
ಯಾವುದೇ ರಾಷ್ಟ್ರೀಯ ಉದ್ಯಾನಗಳಲ್ಲಿ ರಾಯಲ್ ಬೆಂಗಾಲ್ ಹುಲಿಯನ್ನು ಕಾಣುವುದು ಬಹಳ ಅಪರೂಪ. ಆದಾಗ್ಯೂ, ಕಾಜಿರಂಗ ರಾಷ್ಟ್ರೀಯ ಉದ್ಯಾನದ ಅರಣ್ಯ ಅಧಿಕಾರಿಯೊಬ್ಬರು ರಾಯಲ್ ಬೆಂಗಾಲ್ ಹುಲಿಯನ್ನು ತಮ್ಮ ಕ್ಯಾಮರಾದಲ್ಲಿ ಸೆರೆ ಹಿಡಿದ್ದಾರೆ.
ಓದಿ:ವಿಶ್ವದ ಅತ್ಯಂತ ಹಿರಿಯ ಮಹಿಳೆ ವಯಸ್ಸಿನ ವಿವಾದ: ಊಹಾಪೋಹಗಳಿಗೆ ತೆರೆ ಎಳೆದ ಜಿಲ್ಲಾಡಳಿತ
ಕಾಜಿರಂಗಾ ರಾಷ್ಟ್ರೀಯ ಉದ್ಯಾನ ಪ್ರಾಧಿಕಾರ ಹಂಚಿಕೊಂಡ ಈ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.