ಜಮ್ಮು ಕಾಶ್ಮೀರ: ಇಲ್ಲಿನ ಕಥುವಾದಲ್ಲಿ ಸೇನಾ ಹೆಲಿಕಾಪ್ಟರ್ ಪತನಗೊಂಡಿದ್ದು, ಇಬ್ಬರು ಫೈಲಟ್ಗಳು ಗಾಯಗೊಂಡಿದ್ದಾರೆ.
ಗಾಯಗೊಂಡ ಫೈಲಟ್ಗಳಿಗೆ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಪತನವಾಗಿರುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
21:46 January 25
ಜಮ್ಮು ಕಾಶ್ಮೀರದಲ್ಲಿ ಸೇನಾ ಹೆಲಿಕಾಪ್ಟರ್ ಪತನ