ETV Bharat / bharat

ಪುಲ್ವಾಮಾದಲ್ಲಿ ಉಗ್ರರಿಂದ ಗ್ರೆನೇಡ್ ದಾಳಿ: ಎಂಟು ನಾಗರಿಕರಿಗೆ ಗಾಯ - Tral Bus stand in South Kashmir's Pulwama district

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ​ ಟ್ರಾಲ್ ಬಸ್ ನಿಲ್ದಾಣದ ಮೇಲೆ ಭದ್ರತಾ ಪಡೆ ಗುರಿಯಾಗಿಸಿಕೊಂಡು ಉಗ್ರರು ಗ್ರೆನೇಡ್ ಎಸೆದಿದ್ದು, ಗುರಿತಪ್ಪಿ ರಸ್ತೆಯ ಮೇಲೆ ಬಿದ್ದು ಸ್ಫೋಟಗೊಂಡಿದೆ.

Eight civilians injured in a grenade attack
ಪುಲ್ವಾಮಾದಲ್ಲಿ ಉಗ್ರರಿಂದ ಗ್ರೆನೇಡ್ ದಾಳಿ
author img

By

Published : Jan 2, 2021, 12:41 PM IST

ಪುಲ್ವಾಮಾ (ಜಮ್ಮು-ಕಾಶ್ಮೀರ): ಭದ್ರತಾ ಪಡೆಯನ್ನು ಗುರಿಯಾಗಿಸಿಕೊಂಡು ಉಗ್ರರು ನಡೆಸಿದ್ದ ಗ್ರೆನೇಡ್​ ದಾಳಿಯಲ್ಲಿ ಎಂಟು ಮಂದಿ ನಾಗರಿಕರು ಗಾಯಗೊಂಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ​ ಟ್ರಾಲ್ ಬಸ್ ನಿಲ್ದಾಣದ ಮೇಲೆ ಗ್ರೆನೇಡ್ ಎಸೆದಿದ್ದು, ಗುರಿತಪ್ಪಿ ರಸ್ತೆಯ ಮೇಲೆ ಬಿದ್ದು ಸ್ಫೋಟಗೊಂಡಿದೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.

ಪುಲ್ವಾಮಾದಲ್ಲಿ ಉಗ್ರರಿಂದ ಗ್ರೆನೇಡ್ ದಾಳಿ

ಇದನ್ನೂ ಓದಿ: ಕಾಶ್ಮೀರದ ಎಸ್​ಎಸ್​ಬಿ ಕ್ಯಾಂಪ್​ ಮೇಲೆ ಉಗ್ರರಿಂದ ಗ್ರೆನೇಡ್​​ ದಾಳಿ

ನಿನ್ನೆ ಸಂಜೆ ಕೂಡ ಶ್ರೀನಗರದ ಚನಪೋರಾದಲ್ಲಿ ಸಶಸ್ತ್ರ ಸೀಮಾ ಬಲ (ಎಸ್ಎಸ್​ಬಿ) ಶಿಬಿರದ ಮೇಲೆ ಗ್ರೆನೇಡ್​ ಎಸೆದು ಉಗ್ರರು ಪರಾರಿಯಾಗಿದ್ದರು. ಘಟನೆಯಲ್ಲಿ ಯಾವುದೇ ಸಾವು - ನೋವು ಉಂಟಾಗಿರಲಿಲ್ಲ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.