ETV Bharat / bharat

ಬಾರಾಮುಲ್ಲಾ ಎನ್​ಕೌಂಟರ್​: ಮೂವರು ಯೋಧರು, ಓರ್ವ ಅಪ್ರಾಪ್ತನಿಗೆ ಗಾಯ

author img

By

Published : Apr 21, 2022, 7:52 AM IST

ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್​ಕೌಂಟರ್ ನಡೆದಿದ್ದು, ಮೂವರು ಯೋಧರು ಮತ್ತು ಓರ್ವ ಅಪ್ರಾಪ್ತನಿಗ ಗಾಯವಾಗಿದೆ ಎಂದು ಕಾಶ್ಮೀರ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ಮಾಹಿತಿ ನೀಡಿದ್ದಾರೆ.

J-K: 3 soldiers, one civilian receive minor injuries in ongoing encounter in Baramulla
ಬಾರಾಮುಲ್ಲಾ ಎನ್​ಕೌಂಟರ್​: ಮೂವರು ಯೋಧರು, ಓರ್ವ ಅಪ್ರಾಪ್ತನಿಗೆ ಗಾಯ

ಬಾರಾಮುಲ್ಲಾ(ಜಮ್ಮು ಕಾಶ್ಮೀರ): ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಜಮ್ಮು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಗುಂಡಿನ ಚಕಮಕಿ ನಡೆಯುತ್ತಿದ್ದು, ಈ ವೇಳೆ ಮೂವರು ಸೈನಿಕರು ಮತ್ತು ಒಬ್ಬ ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಸಣ್ಣ ಪ್ರಮಾಣದಲ್ಲಿ ಗಾಯವಾಗಿದೆ ಎಂದು ಕಾಶ್ಮೀರ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ಮಾಹಿತಿ ನೀಡಿದ್ದಾರೆ.

ಬಾರಾಮುಲ್ಲಾ ಜಿಲ್ಲೆಯ ಮಾಲ್ವಾದಲ್ಲಿ ಎನ್​ಕೌಂಟರ್ ನಡೆದಿದೆ ಎಂದು ವಿಜಯ್ ಕುಮಾರ್ ಮಾಹಿತಿ ನೀಡಿದ್ದಾರೆ. ಭಯೋತ್ಪದಕರ ವಿರುದ್ಧ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ವಿಜಯ್​ಕುಮಾರ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಭಯೋತ್ಪಾದಕರ ವಿರುದ್ಧ ಬದ್ಗಾಂ ಪೊಲೀಸರು ಮತ್ತು ಸೇನೆಯು ಜಂಟಿ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಬಿಹಾರದ ಈ ಗ್ರಾಮ ಐಐಟಿಯನ್ನರ ಫ್ಯಾಕ್ಟರಿ; ಪ್ರತಿ ಕುಟುಂಬದಲ್ಲೊಬ್ಬ ಐಐಟಿ ವಿದ್ಯಾರ್ಥಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.