ETV Bharat / bharat

ಜಮ್ಮು-ಕಾಶ್ಮೀರದಲ್ಲಿ ಗುಂಡಿನ ಕಾಳಗ: ಎನ್​​ಕೌಂಟರ್​ನಲ್ಲಿ ಇಬ್ಬರು ಉಗ್ರ ಹತ - ಎನ್​​ಕೌಂಟರ್​ನಲ್ಲಿ ಓರ್ವ ಭಯೋತ್ಪಾದಕ ಹತ

ಶ್ರೀನಗರದ ಖನ್ಯಾರ್‌ನ ಬಿಶಂಬರ್​ ನಗರದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರ ಹೆಡೆಮುರಿಕಟ್ಟುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿವೆ.

Encounter in Srinagar
Encounter in Srinagar
author img

By

Published : Apr 10, 2022, 1:03 PM IST

Updated : Apr 10, 2022, 1:29 PM IST

ಶ್ರೀನಗರ(ಜಮ್ಮು-ಕಾಶ್ಮೀರ): ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಸೈನಿಕರ ಎನ್​​ಕೌಂಟರ್​ನಲ್ಲಿ ಇಬ್ಬರು ಭಯೋತ್ಪಾದಕ ಹತರಾಗಿದ್ದಾರೆ. ಶ್ರೀನಗರದ ಖನ್ಯಾರ್‌ನ ಬಿಶಂಬರ್​ ನಗರದಲ್ಲಿ ಈ ಗುಂಡಿನ ಚಕಮಕಿ ನಡೆದಿದೆ.

ಜಮ್ಮು-ಕಾಶ್ಮೀರದಲ್ಲಿ ಗುಂಡಿನ ಕಾಳಗ: ಎನ್​​ಕೌಂಟರ್​ನಲ್ಲಿ ಇಬ್ಬರು ಉಗ್ರ ಹತ

ಇಲ್ಲಿನ ಕಟ್ಟಡವೊಂದರಲ್ಲಿ ಉಗ್ರರು ಅಡಗಿರುವ ಮಾಹಿತಿ ಮೇರೆಗೆ ಪೊಲೀಸರು ಮತ್ತು ಸಿಆರ್​ಪಿಎಫ್​ ಯೋಧರು ಕಟ್ಟಡವನ್ನು ಸುತ್ತುವರಿದಿದ್ದರು. ಈ ವೇಳೆ ನಡೆದ ಎನ್​ಕೌಂಟರ್​ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಕಾಶ್ಮೀರದ ಐಜಿಪಿ ವಿಜಯ್​ ಕುಮಾರ್​ ತಿಳಿಸಿದ್ದಾರೆ.

ಗುಂಡಿನ ಕಾಳಗ ನಡೆದ ಈ ಪ್ರದೇಶವು ಜನ ದಟ್ಟಣೆಯಿಂದ ಕೂಡಿದೆ. ಇದು ವಾಣಿಜ್ಯ ಕೇಂದ್ರವಾದ ಲಾಲ್​ಚೌಕ್​ ಬಳಿ ಇದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ನಡುರಸ್ತೆಯಲ್ಲೇ ತಂದೆ-ತಾಯಿಯನ್ನು ಚಾಕುವಿನಿಂದ ಇರಿದು ಕೊಂದ ಮಗ!

Last Updated : Apr 10, 2022, 1:29 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.