ಜಮ್ಮು-ಕಾಶ್ಮೀರ : ಇಲ್ಲಿನ ರಾಜಪುರದ ಒಂಟಿಪೋರಾದಲ್ಲಿರುವ 42 ಆರ್‌ಆರ್ ಘಟಕದ ಸೈನಿಕ ತನ್ನ ಸರ್ವೀಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪುಲ್ವಾಮಾ ಜಿಲ್ಲೆಯ ರಾಜ್‌ಪೋರಾ ಪ್ರದೇಶದಲ್ಲಿ 44 ರಾಷ್ಟ್ರೀಯ ರೈಫಲ್ಸ್‌ನ ಯೋಧ ಸ್ಟೀಫನ್ ತನ್ನ ಸೇವಾ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಹೆಚ್ಚಿನ ಓದಿಗೆ: ಜಮ್ಮು ಕಾಶ್ಮೀರದಲ್ಲಿ ಕರ್ತವ್ಯನಿರತ ಕೋಲಾರದ ಯೋಧ ಆತ್ಮಹತ್ಯೆ
ಆತ ಏಕೆ ಈ ಈ ನಿರ್ಧಾರ ತೆಗೆದುಕೊಂಡ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ.