ETV Bharat / bharat

ಮತದಾನದ ಹೊತ್ತಲ್ಲೇ ಗುಜರಾತ್​ನ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಬಂಧನ

ಗುಜರಾತ್ ವಿಧಾನಸಭಾ ಚುನಾವಣೆಗೆ ಎರಡನೇ ಹಂತದ ಮತದಾನಕ್ಕೆ ಸಜ್ಜಾಗಿರುವ ನಡುವೆ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯೊಬ್ಬರನ್ನು ಎಟಿಎಸ್ ಅಧಿಕಾರಿಗಳು ಬಂಧಿಸಿದ್ದಾರೆ.

jamnagar-aap-candidate-detained-by-gujarat-ats-from-rajasthan
ರಾಜಸ್ಥಾನದಲ್ಲಿ ಗುಜರಾತ್​ನ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಬಂಧನ
author img

By

Published : Dec 4, 2022, 11:05 PM IST

ಜಾಮ್‌ನಗರ (ಗುಜರಾತ್​): ಗುಜರಾತ್​ನ ಜಾಮ್‌ನಗರ ದಕ್ಷಿಣ 79 ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ವಿಶಾಲ್ ತ್ಯಾಗಿ ಅವರನ್ನು ರಾಜಸ್ಥಾನದಲ್ಲಿ ಗುಜರಾತ್​ ಎಟಿಎಸ್ ವಶಕ್ಕೆ ಪಡೆದಿದೆ. ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶಾಲ್ ತ್ಯಾಗಿ ಅವರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಮಗಳ ಆಸೆ ಈಡೇರಿಸುವ ನಿಟ್ಟಿನಲ್ಲಿ ಅಭ್ಯರ್ಥಿ ವಿಶಾಲ್ ರಾಜಸ್ಥಾನಕ್ಕೆ ತೆರಳಿದ್ದು, ಈ ನಡುವೆ ಗುಜರಾತ್ ಎಟಿಎಸ್ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ. ಇದರಿಂದ ಸಾಕಷ್ಟು ರಾಜಕೀಯ ಚರ್ಚೆ ಕೂಡ ಆರಂಭವಾಗಿದೆ.

ಗುಜರಾತ್ ವಿಧಾನಸಭಾ ಚುನಾವಣೆಗೆ ಎರಡನೇ ಹಂತದ ಮತದಾನ ಸೋಮವಾರ ನಡೆಯಲಿದ್ದು, ದಕ್ಷಿಣ ಗುಜರಾತ್​ನಲ್ಲಿ ಆಮ್ ಆದ್ಮಿ ಪಕ್ಷವು ಉತ್ತಮ ಪೈಪೋಟಿ ನೀಡುವ ನಿರೀಕ್ಷೆ ಇದೆ. ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ ಆಮ್ ಆದ್ಮಿ ಪಕ್ಷ ಚುನಾವಣೆ ಎದುರಿಸುತ್ತಿದೆ.

ಇದನ್ನೂ ಓದಿ: ಅಮ್ಮ ಹೀರಾಬೆನ್​ ಪಾದ ಸ್ಪರ್ಶಿಸಿ ಆಶೀರ್ವಾದ ಪಡೆದ ಪ್ರಧಾನಿ ಮೋದಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.