ರಾಂಚಿ: ಕಳೆದ ಕೆಲ ದಿನಗಳಿಂದ ಎರಡನೇ ಹಂತದ ಕೋವಿಡ್ ಅಲೆ ಹೆಚ್ಚಾಗುತ್ತಿರುವ ಕಾರಣ ಜಾರ್ಖಂಡ್ನಲ್ಲಿ 8 ದಿನಗಳ ಕಾಲ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ಏಪ್ರಿಲ್ 22ರಿಂದ 29ರವರೆಗೆ ಲಾಕ್ಡೌನ್ ಜಾರಿಯಲ್ಲಿರಲಿದೆ.
-
राज्य में बढ़ते कोरोना संक्रमण की Chain को तोड़ना नितांत आवश्यक है। इसलिए राज्य में 'स्वास्थ्य सुरक्षा सप्ताह' हेतु निर्णय लिया गया है। यह 22 अप्रैल सुबह 6 बजे से 29 अप्रैल सुबह 6 बजे तक लागू होगा। आप सभी से अपील है कृपया नियमों का कड़ाई से पालन करें।
— Hemant Soren (@HemantSorenJMM) April 20, 2021 " class="align-text-top noRightClick twitterSection" data="
सर्तक रहें, सुरक्षित रहें। pic.twitter.com/jMBGQ35SU5
">राज्य में बढ़ते कोरोना संक्रमण की Chain को तोड़ना नितांत आवश्यक है। इसलिए राज्य में 'स्वास्थ्य सुरक्षा सप्ताह' हेतु निर्णय लिया गया है। यह 22 अप्रैल सुबह 6 बजे से 29 अप्रैल सुबह 6 बजे तक लागू होगा। आप सभी से अपील है कृपया नियमों का कड़ाई से पालन करें।
— Hemant Soren (@HemantSorenJMM) April 20, 2021
सर्तक रहें, सुरक्षित रहें। pic.twitter.com/jMBGQ35SU5राज्य में बढ़ते कोरोना संक्रमण की Chain को तोड़ना नितांत आवश्यक है। इसलिए राज्य में 'स्वास्थ्य सुरक्षा सप्ताह' हेतु निर्णय लिया गया है। यह 22 अप्रैल सुबह 6 बजे से 29 अप्रैल सुबह 6 बजे तक लागू होगा। आप सभी से अपील है कृपया नियमों का कड़ाई से पालन करें।
— Hemant Soren (@HemantSorenJMM) April 20, 2021
सर्तक रहें, सुरक्षित रहें। pic.twitter.com/jMBGQ35SU5
ಇದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಹೇಮಂತ್ ಸೊರೆನ್ ಈ ಆದೇಶ ಹೊರಹಾಕಿದ್ದು, ಟ್ವೀಟರ್ನಲ್ಲಿ ಮಾಹಿತಿ ಶೇರ್ ಮಾಡಿಕೊಂಡಿದ್ದಾರೆ. ಅಲ್ಲಿನ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಏಪ್ರಿಲ್. 22ರ ಬೆಳಗ್ಗೆ 6 ಗಂಟೆಯಿಂದ ಏಪ್ರಿಲ್ 29ರವರೆಗೆ ಬೆಳಗ್ಗೆ 6 ಗಂಟೆವರೆಗೆ ಈ ಲಾಕ್ಡೌನ್ ಜಾರಿಯಲ್ಲಿರುತ್ತದೆ.
ಲಾಕ್ಡೌನ್ ಜಾರಿಗೊಂಡಿರುವ ಕಾರಣ ಜಾರ್ಖಂಡ್ನಲ್ಲಿ ಎಲ್ಲ ಪರೀಕ್ಷೆ ಮುಂದೂಡಿಕೆ ಮಾಡಿ ಮಹತ್ವದ ಆದೇಶ ಹೊರಹಾಕಲಾಗಿದೆ. ಮದುವೆಯಲ್ಲಿ ಕೇವಲ 50 ಜನರು ಭಾಗಿಯಾಗಲು ಅವಕಾಶ ನೀಡಲಾಗಿದ್ದು, ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಲಾಗಿದೆ.
ಇದನ್ನೂ ಓದಿ: ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಗೂ ಕೊರೊನಾ ಸೋಂಕು ದೃಢ
ಈಗಾಗಲೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಒಂದು ವಾರಗಳ ಕಾಲ ಲಾಕ್ಡೌನ್ ಘೋಷಣೆ ಮಾಡಲಾಗಿದ್ದು, ಕೆಲವೊಂದು ರಾಜ್ಯಗಳಲ್ಲಿ ನೈಟ್ ಕರ್ಫ್ಯೂ ಜಾರಿಗೊಂಡಿವೆ. ಮಹಾರಾಷ್ಟ್ರದಲ್ಲಿ ಸೆಕ್ಷನ್ 144 ಜಾರಿಯಲ್ಲಿದ್ದು, ಇಂದಿನಿಂದ ಮತ್ತಷ್ಟು ಕಠಿಣ ನಿಯಮ ಜಾರಿಗೊಂಡಿವೆ.