ETV Bharat / bharat

ಬಿಹಾರ ವಿಧಾನಸಭೆ ಹಂಗಾಮಿ ಸ್ಪೀಕರ್​ ಆಗಿ ಜಿತನ್ ರಾಮ್ ಮಾಂಜಿ ಪ್ರಮಾಣವಚನ ಸ್ವೀಕಾರ - ಬಿಹಾರ ವಿಧಾನಸಭೆ ಹಂಗಾಮಿ ನೇಮಕ

ಬಿಹಾರ ವಿಧಾನಸಭೆಯ ಹಂಗಾಮಿ ಸ್ಪೀಕರ್​ ಆಗಿ ಜಿತನ್ ರಾಮ್ ಮಾಂಜಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

Jitan Ram Manjhi sworn in as Pro-Tem speaker of Bihar Assembly
ಬಿಹಾರ ಜಿತನ್ ರಾಮ್ ಮಾಂಜಿ ಪ್ರಮಾಣ
author img

By

Published : Nov 19, 2020, 3:08 PM IST

ಪಾಟ್ನಾ: ಮಾಜಿ ಮುಖ್ಯಮಂತ್ರಿ ಮತ್ತು ಹಿಂದೂಸ್ತಾನಿ ಆವಂ ಮೋರ್ಚಾ (ಹೆಚ್‌ಎಎಂ) ಅಧ್ಯಕ್ಷ ಜಿತನ್ ರಾಮ್ ಮಾಂಜಿ ಬಿಹಾರ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ​ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಮಾಂಜಿ ಬಿಹಾರದ 23ನೇ ಮುಖ್ಯಮಂತ್ರಿಯಾಗಿ ಮೇ 2014ರಿಂದ ಫೆಬ್ರವರಿ 2015ರವರೆಗೆ ಕಾರ್ಯನಿರ್ವಹಿಸಿದ್ದರು. ಅಲ್ಲದೇ ನಿತೀಶ್​ ಕುಮಾರ್​ ಸಂಪುಟದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕಲ್ಯಾಣ ಸಚಿವರಾಗಿದ್ದರು.

ಬಿಹಾರದಲ್ಲಿ ಎನ್​ಡಿಎ ಒಕ್ಕೂಟ ಹೊಸ ಸರ್ಕಾರ ರಚನೆ ಮಾಡುತ್ತಿದ್ದು, ಈಗಾಗಲೇ ಸಿಎಂ ಆಗಿ ನಿತೀಶ್​ ಕುಮಾರ್, ಇಬ್ಬರು ಉಪ ಮುಖ್ಯಮಂತ್ರಿಗಳು ಹಾಗೂ ಕೆಲ ಸಚಿವರೊಂದಿಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.