ETV Bharat / bharat

NALSAನ ಕಾರ್ಯಕಾರಿ ಅಧ್ಯಕ್ಷರಾಗಿ ನ್ಯಾಯಮೂರ್ತಿ ಸಂಜಯ್​ ಕಿಶನ್​ ಕೌಲ್ ನೇಮಕ - 1987ರ ಕಾನೂನು ಸೇವೆಗಳ ಪ್ರಾಧಿಕಾರ ಕಾಯಿದೆ

ರಾಷ್ಟ್ರಪತಿ ಅವರು ರಾಷ್ಟ್ರೀಯ ಕಾನೂನು ಸೇವಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರನ್ನಾಗಿ ನ್ಯಾಯಮೂರ್ತಿ​ ಸಂಜಯ್​ ಕಿಶನ್​ ಕೌಲ್​ ನಾಮನಿರ್ದೇಶನಗೊಂಡಿದ್ದಾರೆ.

justice sanjay kishan kaul
ನ್ಯಾಯಮೂರ್ತಿ ಸಂಜಯ್​ ಕಿಶನ್
author img

By

Published : Nov 26, 2022, 5:10 PM IST

ನವದೆಹಲಿ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ (ಎನ್‌ಎಎಲ್‌ಎಸ್‌ಎ) ಕಾರ್ಯನಿರ್ವಾಹಕ ಅಧ್ಯಕ್ಷರನ್ನಾಗಿ ಸುಪ್ರೀಂ ಕೋರ್ಟ್​ ನ್ಯಾಯಮೂರ್ತಿ ಸಂಜಯ್​ ಕಿಶನ್​ ಕೌಲ್​ ಅವರನ್ನು ನಾಮನಿರ್ದೇಶನ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶಿಸಿದ್ದಾರೆ.

ಕಾನೂನು ಮತ್ತು ನ್ಯಾಯ ಸಚಿವಾಲಯವು ನವೆಂಬರ್ 25 ರಂದು ಹೊರಡಿಸಿದ ಅಧಿಸೂಚನೆ ಪ್ರಕಾರ "ಕಾನೂನು ಸೇವೆಗಳ ಪ್ರಾಧಿಕಾರಗಳ ಕಾಯಿದೆ, 1987 ರ ಸೆಕ್ಷನ್ 3ರ ಉಪ-ವಿಭಾಗ (2)ರ ಷರತ್ತು(ಬಿ)ಅಡಿ ನೀಡಲಾದ ಅಧಿಕಾರಗಳನ್ನು ಚಲಾಯಿಸುವಲ್ಲಿ, ರಾಷ್ಟ್ರಪತಿಯವರು ಸಂತಸದಿಂದ ಗೌರವಾನ್ವಿತ ಶ್ರೀ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್, ನ್ಯಾಯಾಧೀಶರು, ಭಾರತ ಸರ್ವೋಚ್ಛ ನ್ಯಾಯಾಲಯ, ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಕಾರಿ ಅಧ್ಯಕ್ಷರಾಗಿ ನಾಮನಿರ್ದೇಶನ ಮಾಡಲಾಗಿದೆ"

1987ರ ಕಾನೂನು ಸೇವೆಗಳ ಪ್ರಾಧಿಕಾರ ಕಾಯಿದೆಯ ಪ್ರಕಾರ ಭಾರತದ ಮುಖ್ಯ ನ್ಯಾಯಮೂರ್ತಿಗಳು NALSAದ ಮುಖ್ಯ ಅಧಿಕಾರಿಗಳಾಗಿದ್ದಾರೆ. ಭಾರತದ ಮುಖ್ಯ ನ್ಯಾಯಮೂರ್ತಿಗಳ ಸಹಯೋಗದೊಂದಿಗೆ, ರಾಷ್ಟ್ರಪತಿಯವರು ಸಕ್ರಿಯ ಅಥವಾ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಕಾರ್ಯಕಾರಿ ಅಧ್ಯಕ್ಷರಾನ್ನಾಗಿ ನೇಮಿಸುತ್ತಾರೆ.

ಇದನ್ನೂ ಓದಿ: ಮುಂಬೈ ದಾಳಿಗೆ 14 ವರ್ಷ: ಭಯೋತ್ಪಾದನೆ ಮನುಕುಲಕ್ಕೆ ಧಕ್ಕೆ ಎಂದ ವಿದೇಶಾಂಗ ಸಚಿವ ಜೈಶಂಕರ್​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.