ETV Bharat / bharat

ಬಂಗಾಳದ ರಾಜಕೀಯ ಹಿಂಸಾಚಾರದ ವಿರುದ್ಧ ಕೈಲಾಶ್ ವಿಜಯವರ್ಗಿಯ ಆಕ್ರೋಶ - ಮಮತಾ ಬ್ಯಾನರ್ಜಿ

ಹಲವಾರು ಬಿಜೆಪಿ ಕಾರ್ಯಕರ್ತರನ್ನು ಕೊಂದಿರುವ ಟಿಎಂಸಿ ಕಾರ್ಯಕರ್ತರಿಗೆ ಇದು ಹೊಸತೇನೂ ಅಲ್ಲ ಎಂದು ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ರಾಜಕೀಯ ಹಿಂಸಾಚಾರದ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯ ವಾಗ್ದಾಳಿ ನಡೆಸಿದ್ದಾರೆ.

Kailash Vijayvargiya
ಕೈಲಾಶ್ ವಿಜಯವರ್ಗಿಯ
author img

By

Published : Mar 26, 2021, 6:20 AM IST

ಪಶ್ಚಿಮ ಬಂಗಾಳ: ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಹಿಂಸಾಚಾರದ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯ, ಪಶ್ಚಿಮ ಬಂಗಾಳದ ಆಡಳಿತಾರೂಢ ಪಕ್ಷ ಟಿಎಂಸಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

"ಈ ಹಿಂದೆ ಹಲವಾರು ಬಿಜೆಪಿ ಕಾರ್ಯಕರ್ತರನ್ನು ಕೊಂದಿರುವ ಟಿಎಂಸಿ ಕಾರ್ಯಕರ್ತರಿಗೆ ಇದು ಹೊಸತೇನೂ ಅಲ್ಲ. ಹಿಂಸಾಚಾರದಲ್ಲಿ ಮಮತಾ ಬ್ಯಾನರ್ಜಿ ಸರ್ಕಾರವನ್ನು ಮುನ್ನಡೆಸಿದ್ದಾರೆ" ಎಂದು ಅವರು ಆರೋಪಿಸಿದರು.

ಇದನ್ನು ಓದಿ: ತೃಣಮೂಲ ಕಾಂಗ್ರೆಸ್​ - ಯುನೈಟೆಡ್​ ಫ್ರಂಟ್​ ನಡುವೆ ಘರ್ಷಣೆ: ಟಿಎಂಸಿ ಕಾರ್ಯಕರ್ತ ಸಾವು

ಬಿಜೆಪಿ ಮುಖಂಡ ಅಮಿತ್ ಸರ್ಕಾರ್ ಅವರ ಸಾವಿಗೆ ಸಂಬಂಧಿಸಿದಂತೆ ವಿಜಯವರ್ಗಿಯ, "ನಮ್ಮ ಪಕ್ಷದ ಕಾರ್ಯಕರ್ತ ಅಮಿತ್ ಸರ್ಕಾರ್ ಅವರನ್ನು ಕೊಂದರು ಮತ್ತು ಇದು ಟಿಎಂಸಿ ಸರ್ಕಾರಕ್ಕೆ ಹೊಸತೇನಲ್ಲ. ಈ ಹಿಂದೆ ಹೇಮತಾಬಾದ್ ಶಾಸಕರನ್ನು ಕೊಲ್ಲಲಾಗಿತ್ತು" ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.