ಕುಲ್ಗಾಂ (ಜಮ್ಮು-ಕಾಶ್ಮೀರ): ಕಣಿವೆ ನಾಡು ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕುಲ್ಗಾಂ ಜಿಲ್ಲೆಯಲ್ಲಿ ಅಪರಿಚಿತ ಭಯೋತ್ಪಾದಕನೊಬ್ಬನನ್ನು ಭದ್ರತಾ ಪಡೆ ಹೊಡೆದುರುಳಿಸಿದೆ.
ಕುಲ್ಗಾಂನ ಚಾವಲ್ಗಾಮ್ ಪ್ರದೇಶದಲ್ಲಿ ಇಂದು ಮಧ್ಯಾಹ್ನ ಎನ್‌ಕೌಂಟರ್ (Kulgam Encounter) ಆರಂಭವಾಗಿದೆ. ಈಗಾಗಲೇ ಓರ್ವನನ್ನು ಭದ್ರತಾ ಪಡೆ ಸದೆಬಡಿದಿದೆ ಎಂದು ಕಾಶ್ಮೀರ ವಲಯ ಪೊಲೀಸರು (Kashmir Zone Police) ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Chennai Rains: ಪ್ರಜ್ಞೆ ತಪ್ಪಿ ಬಿದ್ದ ವ್ಯಕ್ತಿಯನ್ನು ಭುಜದ ಮೇಲೆ ಹೊತ್ತು ಆಸ್ಪತ್ರೆಗೆ ಸಾಗಿಸಿದ ಮಹಿಳಾ ಇನ್ಸ್‌ಪೆಕ್ಟರ್
ಕಾರ್ಯಾಚರಣೆ ಪ್ರಗತಿಯಲ್ಲಿದ್ದು, ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.