ETV Bharat / bharat

ಭಾರತೀಯ ಮೀನುಗಾರರ ಮೇಲೆ ಲಂಕಾ ನೌಕಾಪಡೆ ದಾಳಿ: 14 ಮಂದಿ ಬಂಧನ - ಸಮುದ್ರ ಗಡಿ ಉಲ್ಲಂಘನೆ ಆರೋಪ

ಶ್ರೀಲಂಕಾ ನೌಕಾಪಡೆಯು ಸಮುದ್ರ ಗಡಿ ಉಲ್ಲಂಘನೆ ಆರೋಪದ ಮೇಲೆ ಭಾರತೀಯ ಮೀನುಗಾರರನ್ನು ಬಂಧಿಸಿದೆ.

Lankan navy attacks Indian fisherman
ಭಾರತೀಯ ಮೀನುಗಾರರ ಮೇಲೆ ಲಂಕಾ ನೌಕಾಪಡೆ ದಾಳಿ
author img

By

Published : Nov 17, 2022, 12:49 PM IST

ರಾಮೇಶ್ವರಂ (ತಮಿಳುನಾಡು): ಸಮುದ್ರ ಗಡಿ ಉಲ್ಲಂಘನೆ ಆರೋಪದ ಮೇಲೆ ಶ್ರೀಲಂಕಾ ನೌಕಾಪಡೆಯು ಭಾರತೀಯ 14 ಮೀನುಗಾರರನ್ನು ಬಂಧಿಸಿದೆ. ಈ ವೇಳೆ ಒಬ್ಬ ಮೀನುಗಾರನ ಕಣ್ಣಿಗೆ ಗಾಯವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗಾಯಗೊಂಡಿರುವ ಮೀನುಗಾರನನ್ನು ರಾಮೇಶ್ವರಂನ ಜಾನ್ಸನ್ ಎಂದು ಗುರುತಿಸಲಾಗಿದೆ. ಬುಧವಾರ ತಡರಾತ್ರಿ ದಾಳಿ ನಡೆದಿದೆ. ನಾಗಪಟ್ಟಣಂ ಜಿಲ್ಲೆಯ 14 ಮೀನುಗಾರರನ್ನು ಲಂಕಾ ನೌಕಾಪಡೆ ಬಂಧಿಸಿದೆ. ಜೊತೆಗೆ ಅವರ ದೋಣಿಯನ್ನು ವಶಪಡಿಸಿಕೊಳ್ಳಲಾಗಿದೆ. ಈ ಘಟನೆ ಮೀನುಗಾರರಲ್ಲಿ ಆತಂಕ ಸೃಷ್ಟಿಸಿದೆ.

ಇದನ್ನೂ ಓದಿ: ಮೀನು ಉತ್ಪಾದನೆ 8 ಸಾವಿರ ಮೆಟ್ರಿಕ್ ಟನ್​​ಗೆ ಏರಿಸಲು ನಿರ್ಧಾರ: ಎಸ್. ಅಂಗಾರ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.