ETV Bharat / bharat

ವಿಡಿಯೋ: ನಿಂಬೆಗೂ ಬಂತು ಬಂಗಾರದ ಬೆಲೆ; 50 ಕೆಜಿ ಕದ್ದು ಪರಾರಿಯಾದ ಕಳ್ಳ - ರಾಜಸ್ಥಾನದಲ್ಲಿ ನಿಂಬೆ ಹಣ್ಣು ಕಳ್ಳತನ

ದೇಶದಲ್ಲಿ ನಿಂಬೆಹಣ್ಣಿಗೆ ಇನ್ನಿಲ್ಲದ ಬೇಡಿಕೆ ಬಂದಿದೆ. ಹೀಗಾಗಿ, ಕಳ್ಳರು ಇದೀಗ ಅವುಗಳ ಮೇಲೆ ಕಣ್ಣು ಹಾಕಿದ್ದಾರೆ.

Lemon Theft In jaipur
Lemon Theft In jaipur
author img

By

Published : Apr 23, 2022, 6:02 PM IST

ಜೈಪುರ್(ರಾಜಸ್ಥಾನ): ದೇಶದಲ್ಲಿ ಬೇಸಿಗೆ ಬಲು ಜೋರಾಗಿದೆ. ನಿಂಬೆ ಹಣ್ಣುಗಳಿಗೆ ಇನ್ನಿಲ್ಲದ ಬೇಡಿಕೆ ಬಂದಿದೆ. ಹೀಗಾಗಿ ಖದೀಮರು ನಿಂಬೆಹಣ್ಣುಗಳ ಮೇಲೆ ಕಣ್ಣು ಹಾಕಿದ್ದಾರೆ. ಇದಕ್ಕೊಂದು ನಿದರ್ಶನ ಇಲ್ಲಿದೆ ನೋಡಿ.

ಜೈಪುರದ ಮುಹನಾ ಮಂಡಿಯಲ್ಲಿ ಕಳ್ಳನೋರ್ವ ನಿಂಬೆಹಣ್ಣು ಕಳ್ಳತನ ಮಾಡಿ ಪರಾರಿಯಾಗ್ತಿರುವ ವಿಡಿಯೋ ವೈರಲ್​ ಆಗಿದೆ. ಇಲ್ಲಿನ ವಿವಿಧ ಮಾರುಕಟ್ಟೆಗಳಲ್ಲಿ ಪ್ರತಿ ಕೆಜಿ ನಿಂಬೆ ಹಣ್ಣು 400 ರೂಪಾಯಿಗೆ ಮಾರಾಟವಾಗ್ತಿದ್ದು, ಕಳ್ಳನೋರ್ವ 50 ಕೆಜಿ ನಿಂಬೆ ಕದ್ದು ಪರಾರಿಯಾಗಿದ್ದಾನೆ. ರಿಕ್ಷಾದಲ್ಲಿ ಬಂದಿರುವ ಆರೋಪಿ ನಿಂಬೆ ಹಣ್ಣು ತುಂಬಿರುವ ಬಾಕ್ಸ್‌ ಅನ್ನು ಅದರಲ್ಲಿಟ್ಟುಕೊಂಡು ಪರಾರಿಯಾಗಿದ್ದಾನೆ.

ಇದನ್ನೂ ಓದಿ: ರಾಜಸ್ಥಾನ: ಕೆಡವಿರುವ ಹಿಂದೂ ದೇಗುಲಗಳ ಮರು ನಿರ್ಮಾಣ ಭರವಸೆ

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗೆ ಬಲೆ ಬೀಸಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಆಧಾರದ ಮೇಲೆ ಶೋಧಕಾರ್ಯ ನಡೆಸುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.