ETV Bharat / bharat

ಶ್ರೀನಗರದಲ್ಲಿ ಹರ್ ಘರ್ ತಿರಂಗಾ ರ್‍ಯಾಲಿಗೆ ಚಾಲನೆ ನೀಡಿದ ಲೆಫ್ಟಿನೆಂಟ್ ಗವರ್ನರ್

ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಹರ್ ಘರ್ ತಿರಂಗಾ ರ್‍ಯಾಲಿಗೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಚಾಲನೆ ನೀಡಿದರು.

LG Manoj Sinha  Har Ghar Tiranga rally  Tiranga rally at Dal Lake Srinagar  Har Ghar Tiranga news  ಶ್ರೀನಗರದಲ್ಲಿ ಹರ್ ಘರ್ ತಿರಂಗಾ ರ್‍ಯಾಲಿಗೆ ಚಾಲನೆ  ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ  ಹರ್ ಘರ್ ತಿರಂಗಾ ಅಭಿಯಾನ
ಹರ್ ಘರ್ ತಿರಂಗಾ
author img

By

Published : Aug 12, 2022, 1:12 PM IST

ಶ್ರೀನಗರ(ಜಮ್ಮು ಮತ್ತು ಕಾಶ್ಮೀರ): ಸ್ವಾತಂತ್ರ್ಯದ ಅಮೃತ ಮಹೋತ್ಸವ ದೇಶಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಇಂದು ಶ್ರೀನಗರದ ದಾಲ್ ಸರೋವರದಲ್ಲಿ ತ್ರಿವರ್ಣ ಧ್ವಜ ಹಾರಿಸಲಾಯಿತು. ‘ಹರ್ ಘರ್ ತಿರಂಗಾ ಅಭಿಯಾನ"ದ ಅಡಿ ತ್ರಿವರ್ಣ ಬೋಟ್ ರ್‍ಯಾಲಿಯನ್ನು ದಾಲ್ ಸರೋವರದಲ್ಲಿ ನಡೆಸಲಾಯಿತು. ಈ ರ್‍ಯಾಲಿಗೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಚಾಲನೆ ನೀಡಿದರು.

ಶ್ರೀನಗರದ ದಾಲ್ ಸರೋವರದಲ್ಲಿ ಹರ್ ಘರ್ ತಿರಂಗಾ ರ್‍ಯಾಲಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಇದು ದೇಶದ ಆದರ್ಶಗಳು ಮತ್ತು ಆಕಾಂಕ್ಷೆಗಳ ಆಚರಣೆಯಾಗಿದೆ. ಆಗಸ್ಟ್ 13 ರಿಂದ 15 ರವರೆಗೆ ತಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ಈ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ನಾನು ಎಲ್ಲರಿಗೂ ಮನವಿ ಮಾಡುತ್ತೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಹರ್ ಘರ್ ತಿರಂಗಾ ರ್‍ಯಾಲಿಗೆ ಚಾಲನೆ ನೀಡಿದ ಲೆಫ್ಟಿನೆಂಟ್ ಗವರ್ನರ್

ನಿನ್ನೆ, ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರು ಮತ್ತೊಮ್ಮೆ ಭಾರತೀಯ ಜನತಾ ಪಕ್ಷದ ನೇತೃತ್ವದ ಕೇಂದ್ರ ಸರ್ಕಾರವು ತಿರಂಗ ರಾಜಕೀಯ ಮಾಡುತ್ತಿದೆ ಎಂದು ಟೀಕಿಸಿದರು.

ಓದಿ: ಸೂರತ್‌ನ ತಾಪಿ ನದಿಯಲ್ಲಿ 75 ದೋಣಿಗಳಲ್ಲಿ ತಿರಂಗಾ ಮೆರವಣಿಗೆ: ವಿಡಿಯೋ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.