ETV Bharat / bharat

ಭೂ ವಿವಾದದಿಂದ ಎರಡು ಗುಂಪುಗಳ ನಡುವೆ ಮಾರಾಮಾರಿ: ಗುಂಡು ಹಾರಿಸಿಕೊಂಡ ವಿಡಿಯೋ ವೈರಲ್​ - ಗುಂಡು ಹಾರಿಸಿಕೊಂಡ ವಿಡಿಯೋ

ಭೂ ವಿವಾದದಿಂದ 2 ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಕೆಲವರು ಗುಂಡು ಹಾರಿಸಿದ್ದಾರೆ. ಗಲಾಟೆಯಲ್ಲಿ ನಾಲ್ಕು ಮಂದಿ ಗಾಯಗೊಂಡಿದ್ದಾರೆ.

Live Firing fighting between 2 parties due to land dispute at madhya pradesh
ಭೂ ವಿವಾದದಿಂದ ಎರಡು ಗುಂಪುಗಳ ನಡುವೆ ಮಾರಾಮಾರಿ
author img

By

Published : Sep 29, 2021, 8:51 AM IST

ಛತರ್​ಪುರ(ಮಧ್ಯ ಪ್ರದೇಶ): ಛತರ್​ಪುರ ಜಿಲ್ಲೆಯ ಸಿವಿಲ್ ಲೈನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2 ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ವಿಡಿಯೋ ವೈರಲ್​ ಆಗುತ್ತಿದೆ.

ಗಲಾಟೆ - ವೈರಲ್ ವಿಡಿಯೋ

ಭೂ ವಿವಾದದಿಂದ ಎರಡು ಗುಂಪುಗಳ ನಡುವೆ ಗಲಾಟೆ ಆಗಿದೆ ಎಂದು ಹೇಳಲಾಗುತ್ತಿದೆ. ವಿಡಿಯೋದಲ್ಲಿ ಕೆಲವು ಜನರ ಕೈಯಲ್ಲಿ ಬಂದೂಕುಗಳು ಸಹ ಕಾಣಿಸಿಕೊಂಡಿವೆ. ಗುಂಡು ಕೂಡ ಹಾರಿಸಿದ್ದಾರೆ. ಗಲಾಟೆಯಲ್ಲಿ ನಾಲ್ಕು ಮಂದಿ ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಭಾರಿ ಮಳೆ: ಭಾರಿ ಅವಾಂತರ, ಅಪಾರ ಪ್ರಾಣಹಾನಿ

ಇನ್ನು ಬಿಜೆಪಿ ಮೈನಾರಿಟಿ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರಿಗೆ ಕೂಡ ಹೊಡೆಯಲಾಗಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಸದ್ಯ ತನಿಖೆ ನಡೆಯುತ್ತಿದ್ದು, ವಾಸ್ತವಾಂಶಗಳ ಆಧಾರದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಇಲ್ಲಿನ ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.