ನವದೆಹಲಿ: ಯೋಗಿ ಆದಿತ್ಯನಾಥ ಸರ್ಕಾರವು ವಿದ್ಯುತ್ ಬಿಲ್ನಿಂದ ಲೂಟಿ ಮಾಡುತ್ತಿದೆ. ಇದರಿಂದ ಉತ್ತರಪ್ರದೇಶದ ಜನತೆ ತತ್ತರಿಸಿ ಹೋಗಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದ್ದಾರೆ.
-
भाजपा राज में बिजली बिलों और स्मार्ट मीटरों की लूट से प्रदेश का आमजन बुरी तरह त्रस्त है।
— Priyanka Gandhi Vadra (@priyankagandhi) October 30, 2021 " class="align-text-top noRightClick twitterSection" data="
मेहनत मजूरी करने वाले एक परिवार को बिजली विभाग ने 19 करोड़ 19 लाख रु के बिजली बिल का नोटिस थमा दिया।
कांग्रेस पार्टी की सरकार बनने पर बिजली बिलों की इस लूट को खत्म किया जाएगा। pic.twitter.com/ZAfN7Fc2ls
">भाजपा राज में बिजली बिलों और स्मार्ट मीटरों की लूट से प्रदेश का आमजन बुरी तरह त्रस्त है।
— Priyanka Gandhi Vadra (@priyankagandhi) October 30, 2021
मेहनत मजूरी करने वाले एक परिवार को बिजली विभाग ने 19 करोड़ 19 लाख रु के बिजली बिल का नोटिस थमा दिया।
कांग्रेस पार्टी की सरकार बनने पर बिजली बिलों की इस लूट को खत्म किया जाएगा। pic.twitter.com/ZAfN7Fc2lsभाजपा राज में बिजली बिलों और स्मार्ट मीटरों की लूट से प्रदेश का आमजन बुरी तरह त्रस्त है।
— Priyanka Gandhi Vadra (@priyankagandhi) October 30, 2021
मेहनत मजूरी करने वाले एक परिवार को बिजली विभाग ने 19 करोड़ 19 लाख रु के बिजली बिल का नोटिस थमा दिया।
कांग्रेस पार्टी की सरकार बनने पर बिजली बिलों की इस लूट को खत्म किया जाएगा। pic.twitter.com/ZAfN7Fc2ls
ಈ ಕುರಿತು ಟ್ವೀಟ್ ಮಾಡಿರುವ ಅವರು, ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಇಂಥ ಲೂಟಿಯನ್ನು ಕೊನೆಗೊಳಿಸಲಾಗುವುದು ಎಂದು ರಾಜ್ಯದ ಜನತೆಗೆ ಭರವಸೆ ನೀಡಿದ್ದಾರೆ.
ವಿದ್ಯುತ್ ಇಲಾಖೆಯು ಕಾರ್ಮಿಕನೊಬ್ಬನಿಗೆ 19 ಕೋಟಿ ರೂ.ಗೂ ಅಧಿಕ ವಿದ್ಯುತ್ ಬಿಲ್ ನೀಡಿದೆ. ಬಿಜೆಪಿ ಆಡಳಿತದಲ್ಲಿ ವಿದ್ಯುತ್ ಬಿಲ್ ಮತ್ತು ಸ್ಮಾರ್ಟ್ ಮೀಟರ್ ಲೂಟಿಯಿಂದ ರಾಜ್ಯದ ಜನತೆ ನಲುಗಿ ಹೋಗಿದ್ದಾರೆ. ಜೀವನೋಪಾಯಕ್ಕಾಗಿ ಕಷ್ಟ ಪಟ್ಟು ದುಡಿಯುವ ಕುಟುಂಬಕ್ಕೆ ವಿದ್ಯುತ್ ಇಲಾಖೆಯು 19 ಕೋಟಿ 19 ಲಕ್ಷ ರೂ.ಬಿಲ್ ನೀಡಿದೆ. ಈ ಮೂಲಕ ರಾಜ್ಯ ಸರ್ಕಾರ ಲೂಟಿ ಹೊಡೆಯುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ವ್ಯಾಟಿಕನ್ ಸಿಟಿ: ಪೋಪ್ ಫ್ರಾನ್ಸಿಸ್ ಭೇಟಿಯಾಗಲಿರುವ ಪ್ರಧಾನಿ ಮೋದಿ