ETV Bharat / bharat

ಜನತೆಗೆ ಬೆಲೆ ಏರಿಕೆ ಶಾಕ್​: ಎಲ್​ಪಿಜಿ ಸಿಲಿಂಡರ್​ ಮತ್ತೆ 50 ರೂ. ಹೆಚ್ಚಳ!

author img

By

Published : May 7, 2022, 9:56 AM IST

ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು, ಈ ಬೆನ್ನಲ್ಲೇ ಇಂದಿನಿಂದ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 50 ರೂಪಾಯಿ ಏರಿಕೆಯಾಗಿದೆ.

ಎಲ್​ಪಿಜಿ ಸಿಲಿಂಡರ್
ಎಲ್​ಪಿಜಿ ಸಿಲಿಂಡರ್

ನವದೆಹಲಿ: ದೇಶದಲ್ಲಿ ಈಗಾಗಲೇ ಹಣದುಬ್ಬರದಿಂದ ಕಂಗಾಲಾಗಿರುವ ಶ್ರೀಸಾಮಾನ್ಯನಿಗೆ ಮತ್ತೆ ಬೆಲೆ ಏರಿಕೆ ಶಾಕ್ ಆಗಿದೆ. ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 50 ರೂಪಾಯಿ ಏರಿಕೆಯಾಗಿದೆ. ಈ ದರವು ಇಂದಿನಿಂದಲೇ ದೇಶಾದ್ಯಂತ ಜಾರಿಗೆ ಬಂದಿದೆ.

ಈ ಹಿಂದೆ ಮಾರ್ಚ್ 22 ರಂದು ಅಡುಗೆ ಅನಿಲದ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 50 ರೂಪಾಯಿಗಳಷ್ಟು ಹೆಚ್ಚಿಸಲಾಗಿತ್ತು. ಇದೀಗ ಮತ್ತೆ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 50 ರೂ.ಗಳ ಹೆಚ್ಚಳ ಮಾಡಲಾಗಿದ್ದು, ಜನ ಸಾಮಾನ್ಯರು ಪರಿತಪಿಸುವಂತಾಗಿದೆ. ಈ ಬೆಲೆ ಇಂದಿನಿಂದಲೇ ಜಾರಿಗೆ ಬಂದಿದ್ದು, ಸದ್ಯಕ್ಕೆ ಗೃಹ ಬಳಕೆಯ ಪ್ರತಿ ಸಿಲಿಂಡರ್‌ 999.50 ರೂ. ಗೆ ಲಭ್ಯವಾಗುತ್ತಿದೆ.

ಇದನ್ನೂ ಓದಿ: ಕೆಜಿಎಫ್​ ನಟ ಮೋಹನ್​ ಜುನೇಜ​ ವಿಧಿವಶ.. ಸಂಜೆ ಅಂತ್ಯಕ್ರಿಯೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.