ETV Bharat / bharat

ಕಬ್ಬಿಣದ ಸರಳುಗಳ ಹೊತ್ತಿದ್ದ ಟಿಪ್ಪರ್​ ಪಲ್ಟಿ : 13 ಕಾರ್ಮಿಕರ ದುರ್ಮರಣ - ಮಹಾರಾಷ್ಟ್ರ ಭೀಕರ ರಸ್ತೆ ಅಪಘಾತ

ಮಹಾರಾಷ್ಟ್ರದ ಬುಲ್ದಾನಾ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 13 ಕಾರ್ಮಿಕರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ..

Maharashtra: 13 workers killed in road accident
ಕಬ್ಬಿಣದ ಸರಳುಗಳ ಹೊತ್ತಿದ್ದ ಟಿಪ್ಪರ್​ ಪಲ್ಟಿ
author img

By

Published : Aug 20, 2021, 2:46 PM IST

Updated : Aug 20, 2021, 4:18 PM IST

ಬುಲ್ದಾನಾ (ಮಹಾರಾಷ್ಟ್ರ): ರಸ್ತೆ ನಿರ್ಮಾಣಕ್ಕೆಂದು ಬಳಸುವ ಕಬ್ಬಿಣದ ಸರಳುಗಳನ್ನು ಹೊತ್ತು ಸಾಗುತ್ತಿದ್ದ ಟಿಪ್ಪರ್​ ಪಲ್ಟಿಯಾಗಿ 13 ಮಂದಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಬುಲ್ದಾನಾ ಜಿಲ್ಲೆಯ ಸಮೃದ್ಧಿ ಹೆದ್ದಾರಿಯಲ್ಲಿ ನಡೆದಿದೆ.

ಭೀಕರ ರಸ್ತೆ ಅಪಘಾತದಲ್ಲಿ 13 ಕಾರ್ಮಿಕರು ಸಾವು

ಅದೇ ಟಿಪ್ಪರ್​ನಲ್ಲಿ ಕಾರ್ಮಿಕರೂ ಕುಳಿತು ಸಾಗುತ್ತಿದ್ದು, ವಾಹನ ಪಲ್ಟಿಯಾಗುತ್ತಿದ್ದಂತೆಯೇ ಕಾರ್ಮಿಕರು ಟಿಪ್ಪರ್​ ಹಾಗೂ ಸರಳುಗಳ ಅಡಿ ಸಿಲುಕಿದ್ದಾರೆ. ಘಟನೆಯಲ್ಲಿ 13 ಮಂದಿ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: ಮೊಹರಂ ದಿನವೇ ದುರಂತ: ಕೆರೆಯಲ್ಲಿ ಮುಳುಗಿ ಇಬ್ಬರು ಯುವಕರ ಸಾವು

Last Updated : Aug 20, 2021, 4:18 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.