ETV Bharat / bharat

ಮಹಾರಾಷ್ಟ್ರ ಗೃಹ ಸಚಿವರಿಗೆ ತಗುಲಿದ ಕೊರೊನಾ! - ಮಹಾರಾಷ್ಟ್ರ ಗೃಹ ಸಚಿವ ದೇಶ್​ಮುಖ್​

ಮಹಾರಾಷ್ಟ್ರದಲ್ಲಿ ಕೊರೊನಾ ಹಾವಳಿ ಈಗಲೂ ಜೋರಾಗಿದ್ದು, ಅಲ್ಲಿನ ಗೃಹ ಸಚಿವ ಅನಿಲ್ ದೇಶ್​ಮುಖ್​ಗೆ ಇದೀಗ ಸೋಂಕು ತಗುಲಿದೆ.

Anil Deshmukh
Anil Deshmukh
author img

By

Published : Feb 5, 2021, 8:39 PM IST

ಮುಂಬೈ: ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್​ಮುಖ್​ಗೆ​ ಕೊರೊನಾ ಸೋಂಕು ತಗುಲಿರುವುದು ದೃಢಗೊಂಡಿದ್ದು, ಇದಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

  • आज माझी कोरोना चाचणी पॉझिटिव्ह आली असून माझी प्रकृती उत्तम आहे. तरी माझ्या संपर्कात आलेल्या सर्वांनी कोरोना चाचणी करून घ्यावी, असे मी आवाहन करतो. लवकरच मी कोरोनावर मात करून पुन्हा आपल्या सेवेसाठी हजर होईल.

    — ANIL DESHMUKH (@AnilDeshmukhNCP) February 5, 2021 " class="align-text-top noRightClick twitterSection" data=" ">

ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಪರೀಕ್ಷೆಗೊಳಗಾಗುವಂತೆ ಅವರು ಮನವಿ ಮಾಡಿದ್ದಾರೆ.

ಕೋವಿಡ್ ಪರೀಕ್ಷೆ ಫಲಿತಾಂಶ ಪಾಸಿಟಿವ್​ ಬಂದಿದ್ದು, ಆರೋಗ್ಯವಾಗಿದ್ದೇನೆ ಎಂದಿರುವ ದೇಶ್​ಮುಖ್​, ನನ್ನೊಂದಿಗೆ ಸಂಪರ್ಕ ಹೊಂದಿರುವ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಿ ಎಂದಿದ್ದಾರೆ. ಜತೆಗೆ ತಾವು ಆದಷ್ಟ ಬೇಗ ಸೋಂಕಿನಿಂದ ಹೊರಬಂದು ನಿಮ್ಮ ಸೇವೆ ಮಾಡುತ್ತೇನೆ ಎಂದಿದ್ದಾರೆ.

ಓದಿ: ಎರಡು ವರ್ಷದ ಬಳಿಕ ಜಮ್ಮು-ಕಾಶ್ಮೀರದಲ್ಲಿ 4ಜಿ ಇಂಟರ್ನೆಟ್ ಪುನಾರಂಭ!

20,36,002 ಕೇಸ್​ಗಳ ಪೈಕಿ ಮಹಾರಾಷ್ಟ್ರದಲ್ಲಿ ಸದ್ಯ 36,113 ಸಕ್ರಿಯ ಪ್ರಕರಣಗಳಿದ್ದು, 51,215 ಜನರು ಸಾವನ್ನಪ್ಪಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.