ETV Bharat / bharat

ಮಹಾರಾಷ್ಟ್ರ: ಚಲಿಸುತ್ತಿದ್ದ ಕಾರಿಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮ - ಮಹಾರಾಷ್ಟ್ರ ಕಾರಿಗೆ ಬೆಂಕಿ ಸುದ್ದಿ

ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ ತಗುಲಿದ್ದು, ಪರಿಣಾಮ ವಾಹನ ಸಂಪೂರ್ಣ ಸುಟ್ಟು ಕರಕಲಾಗಿದೆ. ಈಸ್ಟರ್ನ್ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ.

maharashtra
ಚಲಿಸುತ್ತಿದ್ದ ಕಾರಿಗೆ ಬೆಂಕಿ
author img

By

Published : Jan 15, 2021, 11:26 AM IST

ಮುಂಬೈ: ಈಸ್ಟರ್ನ್ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ ತಗುಲಿದ್ದು, ಪರಿಣಾಮ ವಾಹನ ಸಂಪೂರ್ಣ ಸುಟ್ಟು ಕರಕಲಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಮುಲುಂಡ್ ಟೋಲ್ ನಾಕಾ ಬಳಿಯ ಆನಂದ್ ನಗರ ಪ್ರದೇಶದಲ್ಲಿ ಬೆಳಗ್ಗೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಇಲ್ಲಿಯವರೆಗೆ ಯಾವುದೇ ಸಾವು ನೋವುಗಳು ಅಥವಾ ಗಾಯಗಳು ವರದಿಯಾಗಿಲ್ಲ.

ಚಲಿಸುತ್ತಿದ್ದ ಕಾರಿಗೆ ಬೆಂಕಿ

ಹೇಮಂಗಿ ಜಂಗಿದ್ ಎಂಬವರಿಗೆ ಸೇರಿದ ವೋಕ್ಸ್‌ವ್ಯಾಗನ್ ವೆಂಟೊ ಕಾರು ಇದಾಗಿದೆ. ಮುಂಬೈ ಪೊಲೀಸ್, ಪ್ರಾದೇಶಿಕ ವಿಪತ್ತು ನಿರ್ವಹಣಾ ಪಡೆ, ಮುಂಬೈ ಅಗ್ನಿಶಾಮಕ ದಳ ಮತ್ತು ಥಾಣೆ ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.