ಗಡ್ಚಿರೋಲಿ: ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ನಕ್ಸಲರು ಮತ್ತೊಮ್ಮೆ ಅಟ್ಟಹಾಸ ಮೆರೆದಿದ್ದಾರೆ. ಛತ್ತೀಸ್ಗಢದಲ್ಲಿ ಇತ್ತೀಚೆಗೆ ಭಾರಿ ದಾಳಿ ನಡೆಸಿ 22 ಮಂದಿ ಪೊಲೀಸರ ಹತ್ಯೆ ಮಾಡಿ ಕ್ರೌರ್ಯ ಮೆರೆದಿದ್ದ ನಕ್ಸಲರು ಗಡ್ಚಿರೋಲಿ ಜಿಲ್ಲೆಯ ಪೆರ್ಮಿಲ್ನಲ್ಲಿ ನಾಲ್ಕು ಟ್ರ್ಯಾಕ್ಟರ್ ಹಾಗೂ 2 ಟ್ಯಾಂಕರ್ಗಳಿಗೆ ಬೆಂಕಿ ಇಟ್ಟಿದ್ದಾರೆ.
ಮತ್ತೆ ಅಟ್ಟಹಾಸ ಮೆರೆದ ನಕ್ಸಲರು: ನಾಲ್ಕು ಟ್ರ್ಯಾಕ್ಟರ್ಗಳಿಗೆ ಬೆಂಕಿಯಿಟ್ಟ ದುರುಳರು - ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ನಕ್ಸಲರು ಮತ್ತೊಮ್ಮೆ ಅಟ್ಟಹಾಸ ಮೆರೆದಿದ್ದಾರೆ
ನಕ್ಸಲರು ಗಡ್ಚಿರೋಲಿ ಜಿಲ್ಲೆಯ ಪೆರ್ಮಿಲ್ನಲ್ಲಿ ನಾಲ್ಕು ಟ್ರ್ಯಾಕ್ಟರ್ ಹಾಗೂ 2 ಟ್ಯಾಂಕರ್ಗಳಿಗೆ ಬೆಂಕಿ ಇಟ್ಟಿದ್ದಾರೆ.

ಮತ್ತೆ ಅಟ್ಟಹಾಸ ಮೆರೆದ ನಕ್ಸಲರು: ನಾಲ್ಕು ಟ್ರ್ಯಾಕ್ಟರ್ಗಳಿಗೆ ಬೆಂಕಿಯಿಟ್ಟ ದುರುಳರು