ETV Bharat / bharat

ನಾಲ್ಕು ಅಂತಸ್ತಿನ ಕಟ್ಟಡ ಕುಸಿತ; ಮಗು ಸೇರಿ ನಾಲ್ವರ ಸಾವು, ಹಲವರಿಗೆ ಗಾಯ - ಉಲ್ಹಾಸ್​ನಗರ ಕಟ್ಟಡ ಕುಸಿತ

19 ಕುಟುಂಬಗಳು ವಾಸ ಮಾಡುತ್ತಿದ್ದ ನಾಲ್ಕು ಅಂತಸ್ತಿನ ಕಟ್ಟಡವೊಂದು ಕುಸಿದಿರುವ ಪರಿಣಾಮ ನಾಲ್ವರು ಪ್ರಾಣ ಕಳೆದುಕೊಂಡಿದ್ದು, ಅನೇಕರ ಸ್ಥಿತಿ ಗಂಭೀರವಾಗಿದೆ.

building collapses
building collapses
author img

By

Published : May 15, 2021, 7:32 PM IST

ಉಲ್ಹಾಸ್​ನಗರ(ಮಹಾರಾಷ್ಟ್ರ): ನಾಲ್ಕು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿರುವ ಪರಿಣಾಮ 12 ವರ್ಷದ ಮಗು ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಕಟ್ಟಡದಲ್ಲಿ 19 ಕುಟುಂಬಗಳು ವಾಸ ಮಾಡುತ್ತಿದ್ದವು ಎಂದು ತಿಳಿದು ಬಂದಿದೆ.

ನಾಲ್ಕು ಅಂತಸ್ತಿನ ಕಟ್ಟಡ ಕುಸಿತ

ಮಹಾರಾಷ್ಟ್ರದ ಉಲ್ಹಾಸ್​ನಗರದಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಹಾಗೂ ಅಗ್ನಿಶಾಮಕ ದಳ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಿ, 11 ಜನರ ರಕ್ಷಣೆ ಮಾಡಿ, ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಉಲ್ಹಾಸ್​ನಗರದ ಕಟ್ಟಡ ಇದಾಗಿದೆ. ಘಟನೆಯಲ್ಲಿ 9 ಜನರು ಗಾಯಗೊಂಡಿದ್ದು, ಅವರನ್ನ ಈಗಾಗಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೆಲವರನ್ನ ಏಣಿಯ ಸಹಾಯದಿಂದ ಹೊರ ತೆಗೆಯಲಾಗಿದೆ.

  • #UPDATE | Four people including a 12-year-old child die as part of a building collapses in Ulhasnagar, Thane; one person missing: Thane Municipal Corporation

    — ANI (@ANI) May 15, 2021 " class="align-text-top noRightClick twitterSection" data=" ">

ಘಟನೆಯಲ್ಲಿ ಕೆಲವರು ಕಾಣೆಯಾಗಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಸಾವು-ನೋವಿನ ಸಂಖ್ಯೆಯಲ್ಲಿ ಏರಿಕೆ ಕಂಡು ಬರುವ ಸಾಧ್ಯತೆ ದಟ್ಟವಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.