ETV Bharat / bharat

’ಮಹಾ’ದಲ್ಲಿ ಮತ್ತೆ 15 ದಿನ ಲಾಕ್​​​ಡೌನ್ ಸುಳಿವು: ತಮಿಳುನಾಡಲ್ಲಿ ಜೂ.7 ರವರೆಗೆ ನಿರ್ಬಂಧ ಮುಂದುವರಿಕೆ! - corona news

ಜಿಲ್ಲಾ ವಲಯದಲ್ಲಿ ಪಾಸಿಟಿವಿಟಿ ಪ್ರಮಾಣ ಏರಿಕೆಯಾಗುತ್ತಿರುವುದರಿಂದ ಮುಂದೆ 15ದಿನಗಳವರೆಗೂ ಲಾಕ್​ಡೌನ್ ಮುಂದುವರಿಸಲಿದ್ದೇವೆ ಎಂದಿದ್ದಾರೆ. ಆದರೆ ಕೊರೊನಾ ಕಡಿಮೆಯಾಗುತ್ತಿರುವ ಜಿಲ್ಲೆಗಳಲ್ಲಿ ಕೊಂಚ ಸಡಿಲಿಕೆಯಾಗಲಿದ್ದು, ರಾಜ್ಯದ ವಿವಿಧ ಕಡೆಗಳಲ್ಲಿ ಮೇ.30ರ ನಂತರ ಪರಿಶೀಲಿಸಿ ಸಿಎಂ ಈ ಬಗ್ಗೆ ನಿರ್ಧಾರ ಮಾಡಲಿದ್ದಾರೆ ಎಂದು ಆರೋಗ್ಯ ಸಚಿವ ಹೇಳಿದ್ದಾರೆ.

ಆರೋಗ್ಯ ಸಚಿವ ರಾಜೇಶ್ ಟೋಪೆ
ಆರೋಗ್ಯ ಸಚಿವ ರಾಜೇಶ್ ಟೋಪೆ
author img

By

Published : May 28, 2021, 9:28 PM IST

ಪುಣೆ (ಮಹಾರಾಷ್ಟ್ರ): ದೇಶದಲ್ಲಿ ಕೊರೊನಾ ಪೀಡಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಮಹಾರಾಷ್ಟ್ರದಲ್ಲಿ ಸೋಂಕಿತರ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಈಗಾಗಲೇ ಮಹಾರಾಷ್ಟ್ರದಲ್ಲಿ ಲಾಕ್​​ಡೌನ್​ ಜಾರಿಯಲ್ಲಿದ್ದು, ಇನ್ನೂ 15 ದಿನ ಲಾಕ್​ಡೌನ್ ಮುಂದುವರಿಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದರು ಆರೋಗ್ಯ ಸಚಿವ ರಾಜೇಶ್ ಟೋಪೆ, ಪಾಸಿಟಿವಿಟಿ ರೇಟ್ ಕಡಿಮೆಯಾಗುವರೆಗೂ ಬಿಕ್ಕಟ್ಟು ನಿವಾರಣೆಯಾಗಿದೆ ಎಂದು ನಾವು ಹೇಳಲಾಗುವುದಿಲ್ಲ ಎಂದಿದ್ದಾರೆ.

ಜಿಲ್ಲಾ ವಲಯದಲ್ಲಿ ಪಾಸಿಟಿವಿಟಿ ಪ್ರಮಾಣ ಏರಿಕೆಯಾಗುತ್ತಿರುವುದರಿಂದ ಮುಂದೆ 15 ದಿನಗಳವರೆಗೂ ಲಾಕ್​ಡೌನ್ ಮುಂದುವರಿಸಲಿದ್ದೇವೆ ಎಂದಿದ್ದಾರೆ. ಆದರೆ ಕೊರೊನಾ ಕಡಿಮೆಯಾಗುತ್ತಿರುವ ಜಿಲ್ಲೆಗಳಲ್ಲಿ ಕೊಂಚ ಸಡಿಲಿಕೆಯಾಗಲಿದ್ದು, ರಾಜ್ಯದ ವಿವಿಧ ಕಡೆಗಳಲ್ಲಿ ಮೇ.30ರ ನಂತರ ಪರಿಶೀಲಿಸಿ ಸಿಎಂ ಈ ಬಗ್ಗೆ ನಿರ್ಧಾರ ಮಾಡಲಿದ್ದಾರೆ, ಅಲ್ಲದೇ ಜೂನ್ 1ರಂದು ಹೊಸ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಟೋಪೆ ತಿಳಿಸಿದ್ದಾರೆ.

ತಮಿಳುನಾಡಲ್ಲಿ ಜೂ.7 ರವರಿಗೆ ಲಾಕ್​ಡೌನ್​ ಮುಂದುವರಿಕೆ

ತಮಿಳುನಾಡಲ್ಲಿ ಜೂನ್​ 7ರ ವರೆಗೆ ಲಾಕ್​ಡೌನ್​ ವಿಸ್ತರಿಸಿ ಅಲ್ಲಿನ ಸರ್ಕಾರ ಆದೇಶ ಹೊರಡಿಸಿದೆ. ಮುಂದಿನ ಏಳೂ ದಿನವೂ ಈಗಿನಂತೆ ನಿರ್ಬಂಧಗಳು ಮುಂದುವರೆಯಲಿವೆ ಎಂದು ಸರ್ಕಾರ ಆದೇಶ ಹೊರಡಿಸಿದೆ.

ಈ ನಡುವೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.