ETV Bharat / bharat

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಫೋಟೋ ಅಪ್ಲೋಡ್: ವ್ಯಕ್ತಿ ವಿರುದ್ಧ ಪ್ರಕರಣ ದಾಖಲು - ಗೋಹತ್ಯೆಯ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್

ರಾಜೌರಿಯಲ್ಲಿ ಸಮುದಾಯವೊಂದರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಕ್ಕಾಗಿ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ.

ವ್ಯಕ್ತಿ ವಿರುದ್ಧ ಪ್ರಕರಣ ದಾಖಲು
crime
author img

By

Published : Jul 11, 2022, 11:09 AM IST

ಜಮ್ಮು ಮತ್ತು ಕಾಶ್ಮೀರ: ರಜೌರಿ ಜಿಲ್ಲೆಯಲ್ಲಿ ಭಾನುವಾರ ನಡೆದ ಗೋಹತ್ಯೆಯ ಫೋಟೋಗಳನ್ನ ಉದ್ದೇಶಪೂರ್ವಕವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್​ ಮಾಡುವ ಮೂಲಕ ಸಮುದಾಯವೊಂದರ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ್ದಕ್ಕಾಗಿ ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತನ್ನಮಂಡಿ ಪ್ರದೇಶದ ಹಸ್ಯೋಟೆ ಗ್ರಾಮದ ಇಮ್ರಾನ್ ಮಿರ್ ಎಂಬ ವ್ಯಕ್ತಿ ಗೋಹತ್ಯೆ ಮಾಡುತ್ತಿರುವ ಫೋಟೋಗಳನ್ನು ಉದ್ದೇಶಪೂರ್ವಕವಾಗಿ ಸೋಷಿಯಲ್ ಮೀಡಿಯಾದಲ್ಲಿ ​ ಹರಿಬಿಟ್ಟಿದ್ದಾನೆ ಎಂಬ ಮಾಹಿತಿ ಲಭಿಸಿದೆ. ಮೀರ್ ವಿರುದ್ಧ ಠಾಣಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಜೊತೆಗೆ ಆರೋಪಿ ಬಂಧನಕ್ಕೆ ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ.

ಇದನ್ನೂ ಓದಿ: ಫೇಸ್‌ಬುಕ್‌ ಯುವತಿ ಜೊತೆ ವಾಟ್ಸ್‌ಆ್ಯಪ್‌ನಲ್ಲಿ ಚಾಟಿಂಗ್‌ ಮಾಡಿ 'ಬೆತ್ತಲಾದ' ಯುವಕನಿಗೆ 5 ಲಕ್ಷ ಪಂಗನಾಮ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.