ಭುವನೇಶ್ವರ: ಭುವನೇಶ್ವರದ ಪಲಸುನಿ ಚೌಕದಲ್ಲಿ ಇಂದು ಬೆಳಗ್ಗೆ 9.30ರ ಸುಮಾರಿಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಯುವಕ ಮೃತಪಟ್ಟಿದ್ದಾನೆ. ಈ ದೃಶ್ಯ ಅಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬಂದ ಟ್ರಕ್ ಮುಂದೆ ಇದ್ದ ಕಾರ್ ಹಾಗೂ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರು ರಸ್ತೆಯನ್ನು ಬಿಟ್ಟು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಓರ್ವ ಸಾವಿಗೀಡಾಗಿದ್ದಾನೆ.
ಇದನ್ನು ಓದಿ:ನಿವೃತ್ತ ಸೈನಿಕರನ್ನು ಕೃಷಿಯತ್ತ ಸೆಳೆಯಲು ಕೇಂದ್ರ ಸರ್ಕಾರದ ಪ್ರಯತ್ನ: ಏನಿದು ಹೊಸ ಯೋಜನೆ?