ಗುಂಟೂರು(ಆಂಧ್ರಪ್ರದೇಶ): ಆಸ್ತಿ ವಿಚಾರವಾಗಿ ವ್ಯಕ್ತಿಯೋರ್ವ ಹೆತ್ತ ತಾಯಿಯನ್ನು ಕ್ರೂರವಾಗಿ ಥಳಿಸಿರುವ ಘಟನೆ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ತಾಡೆಪಲ್ಲಿಯಲ್ಲಿ ನಡೆದಿದ್ದು, ಈ ಹಲ್ಲೆಗೆ ಪತ್ನಿಯೂ ಸಾಥ್ ನೀಡಿದ್ದಾಳೆ ಎಂದು ತಿಳಿದು ಬಂದಿದೆ.
ಶೆಹು ಎಂಬಾತ ಆಸ್ತಿ ವಿಚಾರವಾಗಿ ಹೆತ್ತ ತಾಯಿಯನ್ನು ಥಳಿಸಿದ್ದಾನೆ. ಇದನ್ನು ಕಂಡ ನೆರೆಹೊರೆಯವರು ಮೊಬೈಲ್ನಲ್ಲಿ ದೃಶ್ಯವನ್ನು ಸೆರೆಹಿಡಿದಿದ್ದು, ಈ ದೃಶ್ಯಗಳ ಆಧಾರದಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ಸ್ವೀಕರಿಸಿದ ಪೊಲೀಸರು ಸ್ಥಳಕ್ಕ ಧಾವಿಸಿ, ವೃದ್ಧೆಯನ್ನು ರಕ್ಷಿಸಿ, ಆಕೆಯ ಮಗನನ್ನು ಬಂಧಿಸಿದ್ದಾರೆ.
ಇದನ್ನೂ ಓದಿ: ಬಿಹಾರದಲ್ಲಿ ಅಗ್ನಿ ಅವಘಡ: ಹೊತ್ತಿ ಉರಿದ ಖಾಲಿ ರೈಲು!