ETV Bharat / bharat

Supreme Court ಆವರಣದಲ್ಲೇ ಬೆಂಕಿ ಹಚ್ಚಿಕೊಂಡ ಮಹಿಳೆ, ಪುರುಷ..! - ಸುಪ್ರೀಂಕೋರ್ಟ್ ಆವರಣದಲ್ಲೇ ಬೆಂಕಿ ಹಚ್ಚಿಕೊಂಡ ಮಹಿಳೆ, ಪುರುಷ

ಸುಪ್ರೀಂಕೋರ್ಟ್ ಆವರಣದಲ್ಲೇ ಬೆಂಕಿ ಹಚ್ಚಿಕೊಂಡು ಓರ್ವ ಮಹಿಳೆ ಹಾಗೂ ಓರ್ವ ಪುರುಷ ಆತ್ಮಹತ್ಯೆಗೆ ಯತ್ನಿಸಿದ್ದು, ಗಂಭೀರವಾಗಿ ಗಾಯಗೊಂಡ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Man, woman set themselves on fire in Supreme Court premises
ಸುಪ್ರೀಂಕೋರ್ಟ್ ಆವರಣದಲ್ಲೇ ಬೆಂಕಿ ಹಚ್ಚಿಕೊಂಡ ಮಹಿಳೆ, ಪುರುಷ
author img

By

Published : Aug 16, 2021, 2:08 PM IST

Updated : Aug 16, 2021, 2:41 PM IST

ನವದೆಹಲಿ: ಸುಪ್ರೀಂಕೋರ್ಟ್ ಆವರಣದಲ್ಲೇ ಬೆಂಕಿ ಹಚ್ಚಿಕೊಂಡು ಓರ್ವ ಮಹಿಳೆ ಹಾಗೂ ಒಬ್ಬ ಪುರುಷ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗೇಟ್ 'ಡಿ'ಯಲ್ಲಿ ಘಟನೆ ನಡೆದಿದ್ದು, ಇದನ್ನು ಕಂಡ ಭದ್ರತಾ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಸುಪ್ರೀಂಕೋರ್ಟ್ ಆವರಣದಲ್ಲೇ ಬೆಂಕಿ ಹಚ್ಚಿಕೊಂಡ ಮಹಿಳೆ, ಪುರುಷ

ಗಂಭೀರವಾಗಿ ಗಾಯಗೊಂಡ ಇಬ್ಬರನ್ನೂ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇವರಿಬ್ಬರ ಗುರುತು ಹಾಗೂ ಆತ್ಮಹತ್ಯೆ ಯತ್ನಕ್ಕೆ ಕಾರಣವೇನೆಂಬುದು ಇನ್ನೂ ತಿಳಿದು ಬಂದಿಲ್ಲ.

ಇದನ್ನೂ ಓದಿ: ಮೇಘಾಲಯ ಸಿಎಂ ನಿವಾಸದ ಮೇಲೆ ಪೆಟ್ರೋಲ್ ಬಾಂಬ್ ದಾಳಿ

ಘಟನೆ ಬಳಿಕ ಸುಪ್ರೀಂಕೋರ್ಟ್ ಹಾಗೂ ಸುತ್ತಲಿನ ಪ್ರದೇಶವನ್ನು ಭದ್ರತಾ ಸಿಬ್ಬಂದಿ ಸುತ್ತುವರೆದಿದ್ದು, ಪೊಲೀಸರು ಈ ಸಂಬಂಧ ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

Last Updated : Aug 16, 2021, 2:41 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.