ETV Bharat / bharat

ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. ಮೂವರು ಮಹಿಳೆಯರು, ಮಗು ಸೇರಿ ಏಳು ಜನ ಸ್ಥಳದಲ್ಲೇ ಸಾವು - ಮಧುರಾದಲ್ಲಿ ಭೀಕರ ರಸ್ತೆ ಅಪಘಾತ

ಅಪರಿಚಿತ ವಾಹನವೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಮತ್ತು ಮಗುವೊಂದು ಸೇರಿ ಏಳು ಜನ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಮಥುರಾ ಜಿಲ್ಲೆಯಲ್ಲಿ ನಡೆದಿದೆ.

accident in mathura  accident on yamuma express  Uttara Pradesh accident news  ಮಧುರಾದಲ್ಲಿ ಭೀಕರ ರಸ್ತೆ ಅಪಘಾತ  ಯಮುನಾ ಎಕ್ಸ್​ಪ್ರೆಸ್​ವೇನಲ್ಲಿ ರಸ್ತೆ ಅಪಘಾತದಲ್ಲಿ ಜನರು ಸಾವು
ಮೂವರು ಮಹಿಳೆಯರು, ಮಗು ಸೇರಿ ಏಳು ಜನ ಸ್ಥಳದಲ್ಲೇ ಸಾವು
author img

By

Published : May 7, 2022, 8:12 AM IST

ಮಥುರಾ(ಉತ್ತರ ಪ್ರದೇಶ): ಜಿಲ್ಲೆಯ ನೌಜಿಲ್ ಪೊಲೀಸ್ ಠಾಣಾ ವ್ಯಾಪ್ತಿಯ ಯಮುನಾ ಎಕ್ಸ್‌ಪ್ರೆಸ್‌ವೇ 68 ರಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹಿಟ್​ ಆ್ಯಂಡ್​ ರನ್​ ಅಪಘಾತದಲ್ಲಿ ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

accident in mathura  accident on yamuma express  Uttara Pradesh accident news  ಮಧುರಾದಲ್ಲಿ ಭೀಕರ ರಸ್ತೆ ಅಪಘಾತ  ಯಮುನಾ ಎಕ್ಸ್​ಪ್ರೆಸ್​ವೇನಲ್ಲಿ ರಸ್ತೆ ಅಪಘಾತದಲ್ಲಿ ಜನರು ಸಾವು
ಮೂವರು ಮಹಿಳೆಯರು, ಮಗು ಸೇರಿ ಏಳು ಜನ ಸ್ಥಳದಲ್ಲೇ ಸಾವು

ಸುದ್ದಿ ತಿಳಿದಾಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಮಥುರಾ ಜಿಲ್ಲಾಸ್ಪತ್ರೆಗೆ ರವಾನಿಸಿದರು. ಕಾರು ದೆಹಲಿಯಿಂದ ಆಗ್ರಾಕ್ಕೆ ಹೋಗುತ್ತಿತ್ತು. ಈ ವೇಳೆ ಅಪರಿಚಿತ ವಾಹನವೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಮಹಿಳೆಯರು, ಮೂವರು ಪುರುಷರು ಹಾಗೂ ಮಗುವೊಂದು ಸೇರಿ ಎಲ್ಲರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರ ಗುರುತನ್ನು ಪತ್ತೆಹಚ್ಚಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

ಓದಿ: ಮೈಸೂರಿನಲ್ಲಿ ಸ್ಕೂಟರ್​ಗಳ ನಡುವೆ ಅಪಘಾತ.. ಖಾಸಗಿ ಕಂಪನಿ ಆರ್ಕಿಟೆಕ್ಟ್​​ ಸಾವು

ಗಾಯಾಳುಗಳನ್ನು ಮಥುರಾ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪರಿಚಿತ ವಾಹನವೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಕಾರು ಸವಾರರು ದೆಹಲಿಯಿಂದ ಆಗ್ರಾಕ್ಕೆ ಹೋಗುತ್ತಿದ್ದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮೃತರನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ ಎಂದು ಎಸ್‌ಪಿ ದೇಹತ್ ಶ್ರೀಶ್ ಚಂದ್ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.