ETV Bharat / bharat

ಜುಲೈ-ಸೆಪ್ಟೆಂಬರ್ ಅವಧಿಯಲ್ಲಿ ಕಾರುಗಳ ಬೆಲೆ ಹೆಚ್ಚಿಸಲಿರುವ ಮಾರುತಿ ಸುಜುಕಿ - ಮಾರುತಿ ಸುಜುಕಿ ಇಂಡಿಯಾ ಕಾರುಗಳ ಬೆಲೆ ಹೆಚ್ಚಳ

ಪ್ರಸಕ್ತ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದಲ್ಲಿ ತನ್ನ ಕಾರುಗಳ ಬೆಲೆ ಹೆಚ್ಚಿಸುವುದಾಗಿ ದೇಶದ ಅತಿದೊಡ್ಡ ವಾಹನ ತಯಾರಕ ಮಾರುತಿ ಸುಜುಕಿ ಇಂಡಿಯಾ ತಿಳಿಸಿದೆ.

Maruti Suzuki India to hike car prices in Jul-Sep qtr amid rise in input costs
ಮಾರುತಿ ಸುಜುಕಿ ಇಂಡಿಯಾ ಕಾರುಗಳ ಬೆಲೆ ಹೆಚ್ಚಳ
author img

By

Published : Jun 21, 2021, 2:11 PM IST

ನವದೆಹಲಿ: ಉತ್ಪಾದಕ ವೆಚ್ಚ ಹೆಚ್ಚಳದಿಂದಾಗಿ ಪ್ರಸಕ್ತ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದಲ್ಲಿ ತನ್ನ ಕಾರುಗಳ ಬೆಲೆ ಹೆಚ್ಚಿಸುವುದಾಗಿ ದೇಶದ ಅತಿದೊಡ್ಡ ವಾಹನ ತಯಾರಕ ಮಾರುತಿ ಸುಜುಕಿ ಇಂಡಿಯಾ (ಎಂಎಸ್ಐ) ಸೋಮವಾರ ತಿಳಿಸಿದೆ.

"ಕಳೆದ ವರ್ಷದಲ್ಲಿ ಕಂಪನಿಯ ವಾಹನಗಳ ವೆಚ್ಚವು ವಿವಿಧ ಉತ್ಪಾದಕ ವೆಚ್ಚಗಳ ಹೆಚ್ಚಳದಿಂದಾಗಿ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಆದ್ದರಿಂದ, ಹೆಚ್ಚುವರಿ ಹೊರೆ ಇಳಿಸಲು ಬೆಲೆ ಏರಿಕೆ ಮಾಡುವುದು ಅಗತ್ಯವಾಗಿದೆ" ಎಂದು ಕಂಪನಿ ಹೇಳಿದೆ.

ಉದ್ದೇಶಿತ ಬೆಲೆ ಏರಿಕೆಯ ಪ್ರಮಾಣವನ್ನು ಬಹಿರಂಗಪಡಿಸಿಲ್ಲ. ಪ್ರಸಕ್ತ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದಲ್ಲಿ (ಜುಲೈ-ಸೆಪ್ಟೆಂಬರ್ ಅವಧಿಯಲ್ಲಿ) ಬೆಲೆ ಏರಿಕೆಯನ್ನು ಯೋಜಿಸಲಾಗಿದೆ ಮತ್ತು ಹೆಚ್ಚಳವು ವಿಭಿನ್ನ ಮಾದರಿಗಳಿಗೆ ಬದಲಾಗುತ್ತದೆ ಎಂದು ಮಾರುತಿ ಸುಜುಕಿ ಇಂಡಿಯಾ ತಿಳಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.