ETV Bharat / bharat

ಬಾಲಕರ ಹಾಸ್ಟೆಲ್‌ನಲ್ಲಿ ಅಗ್ನಿ ಅವಘಡ: ತಪ್ಪಿದ ಭಾರಿ ಅನಾಹುತ - ಅಗ್ನಿ ಅವಘಡ

ಸಹರಾನ್‌ಪುರ ವೈದ್ಯಕೀಯ ಕಾಲೇಜಿನ ಬಾಲಕರ ಹಾಸ್ಟೆಲ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ.

fire incident in saharanpur boys hostel
ಬಾಲಕರ ಹಾಸ್ಟೆಲ್‌ನಲ್ಲಿ ಅಗ್ನಿ ಅವಘಡ
author img

By

Published : Sep 30, 2022, 9:12 AM IST

ಸಹರಾನ್‌ಪುರ(ಉತ್ತರ ಪ್ರದೇಶ): ಇಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜಿನ ಬಾಲಕರ ಹಾಸ್ಟೆಲ್‌ನಲ್ಲಿ ಗುರುವಾರ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಹಾಸ್ಟೆಲ್‌ನ ಕೊಠಡಿ ಸಂಖ್ಯೆ 9ರಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದ ವಿದ್ಯಾರ್ಥಿಗಳ ಪುಸ್ತಕ ಸೇರಿದಂತೆ ಇತರ ವಸ್ತುಗಳೆಲ್ಲ ಸುಟ್ಟು ಭಸ್ಮವಾಗಿವೆ.

ಶಾರ್ಟ್ ಸರ್ಕ್ಯೂಟ್​​​ನಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಮಾಹಿತಿ ತಿಳಿದ ಅಗ್ನಿಶಾಮಕ ದಳ ಸಿಬ್ಬಂದಿ ಹರಸಾಹಸಪಟ್ಟು ಬೆಂಕಿ ಹತೋಟಿಗೆ ತಂದಿದ್ದಾರೆ. ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿಗಳು ಸಕಾಲದಲ್ಲಿ ಕೊಠಡಿಯಿಂದ ಹೊರ ಬಂದಿದ್ದರಿಂದ ಭಾರಿ ಅನಾಹುತ ತಪ್ಪಿದೆ.

ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಕಣಿವೆ ನಾಡಿನಲ್ಲಿ ಗುಂಡಿನ ಮೊರೆತ: ಎರಡು ಕಡೆಗಳಲ್ಲಿ ಎನ್​ಕೌಂಟರ್​ ಶುರು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.