ETV Bharat / bharat

ಮಾಯಾವತಿಗೆ ಯುಪಿ ಸಿಎಂ ಹುದ್ದೆ ಆಫರ್ ನೀಡ್ಲಾಗಿತ್ತು.. ಆದರೆ, ಸಿಐಬಿ,ಇಡಿ ಭಯದಿಂದ ಅವರು ಸ್ಪಂದಿಸಲಿಲ್ಲ : ರಾಹುಲ್ ಗಾಂಧಿ - ರಾಹುಲ್ ಗಾಂಧಿ ಆರ್​ಎಸ್​ಎಸ್​​ ವಾಗ್ದಾಳಿ

ದೇಶದಲ್ಲಿ ಸಂವಿಧಾನದ ರಕ್ಷಣೆಯಾಗಬೇಕಾಗಿದೆ. ಅದರ ಉಳಿವಿಗಾಗಿ ನಾವೆಲ್ಲರೂ ಒಗ್ಗಟ್ಟಿನಿಂದ ಹೋರಾಡಬೇಕಿದೆ ಎಂದ ರಾಹುಲ್​ ಗಾಂಧಿ, ಇದೀಗ ದೇಶದ ಎಲ್ಲ ಸಂಸ್ಥೆಗಳು ಆರ್​ಎಸ್​ಎಸ್​ ಹಿಡಿತದಲ್ಲಿವೆ. ಹೀಗಾಗಿ, ಸಂವಿಧಾನ ಅರ್ಥಹೀನವಾಗಿದೆ ಎಂದು ಆರೋಪಿಸಿದರು..

Rahul on Mayawati UP alliance
Rahul on Mayawati UP alliance
author img

By

Published : Apr 9, 2022, 4:52 PM IST

ನವದೆಹಲಿ : ಉತ್ತರಪ್ರದೇಶ ವಿಧಾನಸಭೆ ಚುನಾವಣೆ ಗೆದ್ದು ಯೋಗಿ ಆದಿತ್ಯನಾಥ್​ ನೇತೃತ್ವದಲ್ಲಿ ಎರಡನೇ ಅವಧಿಗೆ ಬಿಜೆಪಿ ಸರ್ಕಾರ ರಚನೆ ಮಾಡಿದೆ. ಇದರ ಮಧ್ಯೆ ಕಾಂಗ್ರೆಸ್ ಹಿರಿಯ ಮುಖಂಡ ರಾಹುಲ್ ಗಾಂಧಿ ಉತ್ತರಪ್ರದೇಶ ಮಾಜಿ ಮುಖ್ಯಮಂತ್ರಿ ಮಾಯಾವತಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

  • #WATCH There're politicians who're in pursuit of power. They ponder upon attaining power throughout...I was born in centre of power but honestly, I don't have interest in it. Instead, I try to understand the country: Congress MP Rahul Gandhi at a book-launch event in Delhi pic.twitter.com/DH1rltlYzE

    — ANI (@ANI) April 9, 2022 " class="align-text-top noRightClick twitterSection" data=" ">

ದೆಹಲಿಯಲ್ಲಿ ಆಯೋಜನೆಗೊಂಡಿದ್ದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಮಾಯಾವತಿ ಅವರು ಉತ್ತರ ಪ್ರದೇಶ ಚುನಾವಣೆಯಲ್ಲಿ ಹೋರಾಡಲಿಲ್ಲ. ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುವಂತೆ ನಾವು ಕೇಳಿಕೊಂಡಿದ್ದೇವು. ಆದರೆ, ನಮ್ಮ ಪ್ರಸ್ತಾಪಕ್ಕೆ ಅವರು ಸ್ಪಂದಿಸಲಿಲ್ಲ ಎಂದು ಹೇಳಿದ್ದಾರೆ. ಉತ್ತರಪ್ರದೇಶದಲ್ಲಿ ದಲಿತರ ಉದ್ಧಾರಕ್ಕಾಗಿ ಕಾನ್ಸಿರಾಮ್ ಜಿ ಧ್ವನಿ ಎತ್ತಿದ್ದರು. ಅದು ಕಾಂಗ್ರೆಸ್ ಮೇಲೆ ಪರಿಣಾಮ ಬೀರಿತು. ಮಾಯಾವತಿಯವರು ದಲಿತರ ಪರವಾಗಿ ಧ್ವನಿ ಎತ್ತಲಿಲ್ಲ. ಅವರಿಗೆ ಸಿಬಿಐ, ಇಡಿ ಭಯದಲ್ಲಿದ್ದಾರೆಂದು ವಾಗ್ದಾಳಿ ನಡೆಸಿದರು.

  • #WATCH Mayawatiji didn't fight elections, we sent her the message to form an alliance but she didn't respond. Kanshi Ram Ji raised voice of Dalits in UP, though it affected Congress. This time she didn't fight for Dalit voices because there are CBI, ED & Pegasus: Rahul Gandhi pic.twitter.com/Jf7nvHAec0

ದೇಶದಲ್ಲಿ ಸಂವಿಧಾನದ ರಕ್ಷಣೆಯಾಗಬೇಕಾಗಿದೆ. ಅದರ ಉಳಿವಿಗಾಗಿ ನಾವೆಲ್ಲರೂ ಒಗ್ಗಟ್ಟಿನಿಂದ ಹೋರಾಡಬೇಕಿದೆ ಎಂದ ರಾಹುಲ್​ ಗಾಂಧಿ, ಇದೀಗ ದೇಶದ ಎಲ್ಲ ಸಂಸ್ಥೆಗಳು ಆರ್​ಎಸ್​ಎಸ್​ ಹಿಡಿತದಲ್ಲಿವೆ. ಹೀಗಾಗಿ, ಸಂವಿಧಾನ ಅರ್ಥಹೀನವಾಗಿದೆ ಎಂದು ಆರೋಪಿಸಿದರು.

ಇದನ್ನೂ ಓದಿ: ಗುಡ್​ನ್ಯೂಸ್ ​: ಕೋವಿಶೀಲ್ಡ್​, ಕೋವ್ಯಾಕ್ಸಿನ್​​​​​ ಬೂಸ್ಟರ್ ಡೋಸ್​​​​ ದರದಲ್ಲಿ ಇಳಿಕೆ.. ಪ್ರತಿ ಡೋಸ್​ಗೆ 225 ರೂ. ಮಾತ್ರ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.