ETV Bharat / bharat

ಲಾಂಗೇಟ್‌ನಲ್ಲಿ ಸೇನೆ ಮೇಲೆ ದಾಳಿ: ಯೋಧರು-ಉಗ್ರರ ನಡುವೆ ಗುಂಡಿನ ಚಕಮಕಿ - Gun shots in langate Handwara

ವರದಿಗಳ ಪ್ರಕಾರ, ಇಂದು ಮಧ್ಯಾಹ್ನ ಹಂದ್ವಾರದ ಲ್ಯಾಂಗೇಟ್​ ಪ್ರದೇಶದಲ್ಲಿ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಯೋಧರು- ಉಗ್ರರ ನಡುವೆ ಗುಂಡಿನ ಕಾಳಗ
ಯೋಧರು- ಉಗ್ರರ ನಡುವೆ ಗುಂಡಿನ ಕಾಳಗ
author img

By

Published : Mar 4, 2022, 3:53 PM IST

ಕುಪ್ವಾರ: ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಲ್ಯಾಂಗೇಟ್​ ಪ್ರದೇಶದಲ್ಲಿ ಭದ್ರತಾ ಪಡೆಗಳ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ.

ಮೂಲಗಳ ಪ್ರಕಾರ, ಇಂದು ಮಧ್ಯಾಹ್ನ ಹಂಡ್ವಾಟಾದ ಲಾಂಗೇಟ್ ಪ್ರದೇಶದಲ್ಲಿ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಈ ದಾಳಿಯಲ್ಲಿ ಗಾಯಗೊಂಡವರ ಬಗ್ಗೆ ವರದಿಯಾಗಿಲ್ಲ.

ಯೋಧರು- ಉಗ್ರರ ನಡುವೆ ಗುಂಡಿನ ಕಾಳಗ

ಇದನ್ನೂ ಓದಿ: ಮೊಟ್ಟ ಮೊದಲ ಬಾರಿಗೆ ಮುಸ್ಲಿಂ ಮಹಿಳೆಯನ್ನು ಗ್ರಾ.ಪಂ ಅಧ್ಯಕ್ಷೆಯಾಗಿ ಆಯ್ಕೆ ಮಾಡಿದ ಶಿವಸೇನೆ

ಮೂಲಗಳ ಪ್ರಕಾರ ಎರಡೂ ಕಡೆಯವರು ಗುಂಡಿನ ಚಕಮಕಿ ನಡೆಸಿದ್ದಾರೆ ಎನ್ನಲಾಗ್ತಿದೆ. ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರೆದಿದ್ದು, ಉಗ್ರರ ಹೆಡೆಮುರಿ ಕಟ್ಟಲು ಶೋಧ ಕಾರ್ಯ ನಡೆಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.