ETV Bharat / bharat

ಸಿಆರ್​ಪಿಎಫ್​ ಕಚೇರಿ ಮೇಲೆ ಉಗ್ರರಿಂದ ದಾಳಿ: ಓರ್ವ ಸಿಬ್ಬಂದಿಗೆ ಗಾಯ - CRPF Office

ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಸಿಆರ್​ಪಿಎಫ್​ ವಿಭಾಗೀಯ ಕಚೇರಿ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ.

Militants attack on CRPF party One officer injured.
ಸಿಆರ್​ಪಿಎಫ್​ ಕಚೇರಿ ಮೇಲೆ ಉಗ್ರರಿಂದ ದಾಳಿ
author img

By

Published : Aug 10, 2021, 9:51 AM IST

ಶ್ರೀನಗರ: ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್​ಪಿಎಫ್​) ವಿಭಾಗೀಯ ಕಚೇರಿ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಓರ್ವ ಸಿಬ್ಬಂದಿ ಗಾಯಗೊಂಡಿದ್ದಾರೆ.

ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಕ್ರಾಲ್ಚಕ್ ಜಿನಾಪುರದಲ್ಲಿ ಈ ಘಟನೆ ನಡೆದಿದೆ. ಭಯೋತ್ಪಾದಕರು ಕಚೇರಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಕಾಶ್ಮೀರದಲ್ಲಿ ಬಿಜೆಪಿ ನಾಯಕ, ಅವರ ಪತ್ನಿಗೆ ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು

ಭಯೋತ್ಪಾದಕರ ವಿರುದ್ಧ ಸಿಆರ್​​ಪಿಎಫ್​ ಸಿಬ್ಬಂದಿ ಕೂಡ ಪ್ರತಿದಾಳಿ ನಡೆಸಿದ್ದಾರೆ. ಈ ವೇಳೆ ಓರ್ವ ಸಿಬ್ಬಂದಿ ಗಾಯಗೊಂಡಿದ್ದಾರೆ. ಘಟನೆ ನಡೆದ ಪ್ರದೇಶದಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಕೈಗೊಂಡಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.