ಶ್ರೀನಗರ: ಶುಕ್ರವಾರ ಬೆಳಗ್ಗೆ ಇಲ್ಲಿನ ಬಾರ್ಜುಲ್ಲಾ ಪ್ರದೇಶದಲ್ಲಿ ಪೊಲೀಸರ ಮೇಲೆ ಭಯೋತ್ಪಾದಕರ ಗುಂಪೊಂದು ಗುಂಡಿನ ದಾಳಿ ನಡೆಸಿದೆ.
ಈ ಘಟನೆಯಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ, ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
-
#WATCH Terrorist opens fire in Baghat Barzulla of Srinagar district in Kashmir today
— ANI (@ANI) February 19, 2021 " class="align-text-top noRightClick twitterSection" data="
( CCTV footage from police sources) pic.twitter.com/FXYCvQkyAb
">#WATCH Terrorist opens fire in Baghat Barzulla of Srinagar district in Kashmir today
— ANI (@ANI) February 19, 2021
( CCTV footage from police sources) pic.twitter.com/FXYCvQkyAb#WATCH Terrorist opens fire in Baghat Barzulla of Srinagar district in Kashmir today
— ANI (@ANI) February 19, 2021
( CCTV footage from police sources) pic.twitter.com/FXYCvQkyAb
ಶ್ರೀನಗರ ಪ್ರದೇಶವನ್ನು ಸಂಪೂರ್ಣವಾಗಿ ಸುತ್ತುವರಿಯಲಾಗಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.
ಓದಿ:'ರೈಲ್ ರೋಖೋ ಯಶಸ್ವಿ, ಸರ್ಕಾರ ಕೃಷಿ ಕಾನೂನುಗಳನ್ನು ರದ್ದುಗೊಳಿಸಲೇಬೇಕು'
ಪೊಲೀಸರ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ ನಂತರ ಶ್ರೀನಗರದ ಬಾಗಾಟ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.