ETV Bharat / bharat

ಮಹಾರಾಷ್ಟ್ರದಲ್ಲಿ ಕೊರೊನಾ ಅಬ್ಬರ.. ಸಚಿವ ಆದಿತ್ಯ ಠಾಕ್ರೆಗೂ ತಗುಲಿದ ಸೋಂಕು!

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಮಗ ಆದಿತ್ಯ ಠಾಕ್ರೆಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಇದಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿದ್ದಾರೆ.

Minister Aaditya Thackeray
Minister Aaditya Thackeray
author img

By

Published : Mar 20, 2021, 7:44 PM IST

ಮುಂಬೈ: ಕಳೆದ ಕೆಲ ದಿನಗಳಿಂದ ಮಹಾರಾಷ್ಟ್ರದಲ್ಲಿ ಕೋವಿಡ್​ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇದೀಗ ಸಚಿವ ಆದಿತ್ಯ ಠಾಕ್ರೆಗೂ ಮಹಾಮಾರಿ ಕೊರೊನಾ ಸೋಂಕು ತಗುಲಿದೆ.

  • On having mild symptoms of COVID, I had myself tested and I am COVID positive. I request everyone who came in contact with me to get themselves tested.

    I urge everyone to realise that it is extremely important to not let your guard down. Please follow COVID protocols & stay safe

    — Aaditya Thackeray (@AUThackeray) March 20, 2021 " class="align-text-top noRightClick twitterSection" data=" ">

ಮಹಾರಾಷ್ಟ್ರದ ಪ್ರವಾಸೋದ್ಯಮ ಮತ್ತು ಪರಿಸರ ಖಾತೆ ಸಚಿವ ಆಗಿರುವ ಆದಿತ್ಯ ಠಾಕ್ರೆ ಈ ಬಗ್ಗೆ ಟ್ವೀಟ್​ ಮಾಡಿದ್ದಾರೆ. ನನ್ನಲ್ಲಿ ಕೋವಿಡ್​ ಸೋಂಕಿನ ಕೆಲ ಲಕ್ಷಣಗಳು ಕಂಡು ಬಂದಿದ್ದು, ಕಳೆದ ಕೆಲ ದಿನಗಳಿಂದ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಕೋವಿಡ್​​ ಟೆಸ್ಟ್​ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಕೋವಿಡ್​​ ಸೋಂಕು ಹೆಚ್ಚಿನ ಪ್ರಮಾಣದಲ್ಲಿ ಹಬ್ಬುತ್ತಿರುವ ಕಾರಣ ಎಲ್ಲರೂ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಿ ಎಂದಿದ್ದಾರೆ.

ಮಹಾರಾಷ್ಟ್ರದಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವ ಕಾರಣ ಈಗಾಗಲೇ ನಾಗ್ಪುರ್​ದಲ್ಲಿ ಲಾಕ್​ಡೌನ್​ ಹೇರಿಕೆ ಮಾಡಲಾಗಿದ್ದು, ಪುಣೆಯಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಜತೆಗೆ ನಿನ್ನೆ ಹೊಸ ಮಾರ್ಗಸೂಚಿ ರಿಲೀಸ್​ ಮಾಡಲಾಗಿದ್ದು, ಮಾಸ್ಕ್​ ಧರಿಸುವುದು, ಸಾಮಾಜಿಕ ಅಂತರ ಕಡ್ಡಾಯಗೊಳಿಸಲಾಗಿದೆ.

ಇದನ್ನೂ ಓದಿ: ಬಿಜೆಪಿ ವಿಶ್ವದ ಅತೀದೊಡ್ಡ ಸುಲಿಗೆ ಪಕ್ಷ: ಕೇಂದ್ರದ ವಿರುದ್ಧ ದೀದಿ ಕಿಡಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.