ETV Bharat / bharat

ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ: ಮೂವರು ಆರೋಪಿಗಳಿಗಾಗಿ ಖಾಕಿ ಶೋಧ - ಅಲಿಘಡ್​ನಲ್ಲಿ ಬಾಲಕಿಯ ಅತ್ಯಾಚಾರ

ಉತ್ತರ ಪ್ರದೇಶದ ಅಲಿಘಡ್​​ನಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಮೂವರು ಆರೋಪಿಗಳಿಗಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ.

latest crime news from aligarh
ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ
author img

By

Published : Feb 3, 2021, 9:07 AM IST

ಅಲಿಘಡ್/ಉತ್ತರ ಪ್ರದೇಶ​​: ಅಲಿಘಡ್​​ನಲ್ಲಿ ಅಪ್ರಾಪ್ತೆಯೊಬ್ಬಳ ಮೇಲೆ ಮೂರು ಜನರಿಂದ ಸಾಮೂಹಿಕ ಅತ್ಯಾಚಾರ ನಡೆದಿದೆ.

ಈ ಬಗ್ಗೆ ಎಸ್​ಪಿ ಶುಭ್​​ನಮ್​ ಪಾಟೀಲ್​ ಮಾಹಿತಿ ನೀಡಿದ್ದಾರೆ. ಬಾಲಕಿ ಮೈದಾನಕ್ಕೆ ತೆರಳಿದ್ದ ವೇಳೆ ಮೂವರು ಕಾಮುಕರು ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆಯ ಕುಟುಂಬಸ್ಥರು ದೂರು ನೀಡಿದ್ದು ಆರೋಪಿಗಳ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿದೆ.

ಇನ್ನು ಪ್ರಾಥಮಿಕ ತನಿಖೆ ಆಧರಿಸಿ ಮೂವರು ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ. ಮತ್ತೊಂದು ಪ್ರತ್ಯೇಕ ಪ್ರಕರಣದಲ್ಲಿ ಗೌತಮ್​ ಬುದ್ಧ್​ ನಗರದ ಅಪ್ರಾಪ್ತೆಯೋರ್ವಳ ಮೇಲೆ ಅತ್ಯಾಚಾರ ನಡೆದಿದ್ದು, ಪ್ರಕರಣ ಸಂಬಂಧ ಅಪ್ರಾಪ್ತೆಯ ಚಿಕ್ಕಮ್ಮ ಸೇರಿ ಇಬ್ಬರ ವಿರುದ್ಧ ದೂರು ದಾಖಲಾಗಿದೆ.

ಇದನ್ನೂ ಓದಿ:ನಾಲ್ಕು ರಾಜ್ಯ ಚುನಾವಣೆ; ಬಿಜೆಪಿಯಿಂದ ಚುನಾವಣಾ ಮೇಲುಸ್ತುವಾರಿಗಳ ನೇಮಕ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.