ETV Bharat / bharat

ಜಮ್ಮು-ಕಾಶ್ಮೀರ, ಲಡಾಖ್​ನಲ್ಲಿ ಲಘು ಭೂಕಂಪ - National Center for Seismology

ಲಡಾಖ್​ನಲ್ಲಿ 3.7 ತೀವ್ರತೆಯ ಹಾಗೂ ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ 2.9 ತೀವ್ರತೆಯ ಭೂಕಂಪ ಸಂಭವಿಸಿದೆ.

Minor tremor felt in J&K
ಜಮ್ಮು-ಕಾಶ್ಮೀರ, ಲಡಾಖ್​ನಲ್ಲಿ ಲಘು ಭೂಕಂಪ
author img

By

Published : Mar 7, 2021, 10:54 AM IST

ಜಮ್ಮು ಮತ್ತು ಕಾಶ್ಮೀರ: ಕೇಂದ್ರಾಡಳಿತ ಪ್ರದೇಶಗಳಾದ ಜಮ್ಮು-ಕಾಶ್ಮೀರ ಹಾಗೂ ಲಡಾಖ್​ನಲ್ಲಿಂದು ಲಘು ಭೂಕಂಪ ಸಂಭವಿಸಿರುವುದಾಗಿ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್​ಸಿಎಸ್​) ಮಾಹಿತಿ ನೀಡಿದೆ.

ಲಡಾಖ್​ನಲ್ಲಿ ಇಂದು ಬೆಳಗ್ಗೆ 9.57ಕ್ಕೆ ಭೂಮಿ ಕಂಪಿಸಿದ್ದು, ರಿಕ್ಟರ್​ ಮಾಪಕದಲ್ಲಿ 3.7ರಷ್ಟು ತೀವ್ರತೆ ದಾಖಲಾಗಿದೆ. ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ನಸುಕಿನ ಜಾವ 4.40ರ ಸುಮಾರಿಗೆ 2.9 ತೀವ್ರತೆಯ ಭೂಕಂಪ ಸಂಭವಿಸಿದೆ.

ಇದನ್ನೂ ಓದಿ: ದೇಶದಲ್ಲಿ 2 ಕೋಟಿ ಜನರಿಗೆ ಕೋವಿಡ್​ ಲಸಿಕೆ.. 24 ಗಂಟೆಯಲ್ಲಿ ಕೊರೊನಾಗೆ 100 ಮಂದಿ ಬಲಿ

ಎರಡೂ ಪ್ರದೇಶಗಳಲ್ಲಿ ಯಾವುದೇ ಸಾವು-ನೋವು ವರದಿಯಾಗಿಲ್ಲ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.