ಮುಂಬೈ(ಮಹಾರಾಷ್ಟ್ರ): ಸಂಸದೆ ನವನೀತ್ ಕೌರ್ ರಾಣಾ ಮತ್ತು ಅವರ ಪತಿ, ಶಾಸಕ ರವಿ ರಾಣಾ ಅವರಿಗೆ ಮುಂಬೈ ಸೆಷನ್ಸ್ ಕೋರ್ಟ್ ಬುಧವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತು. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಿವಾಸದ ಮುಂದೆ ಹನುಮಾನ್ ಚಾಲೀಸಾ ಪಠಿಸುವ ಸವಾಲು ಹಾಕಿದ್ದ ಪ್ರಕರಣದಲ್ಲಿ ಏ.32ರಂದು ರಾಣಾ ದಂಪತಿ ಜೈಲು ಸೇರಿದ್ದರು.
ಇದನ್ನೂ ಓದಿ: ಸಿಎಂ ಠಾಕ್ರೆ ಮನೆ ಮುಂದೆ ಹನುಮಾನ್ ಚಾಲೀಸಾ ಪಠಿಸುವ ಸವಾಲು: ಸಂಸದೆ, ಪತಿ ಬಂಧನ