ಮುಂಬೈ : ಜೂನ್ 20ರಂದು ಎಂಎಲ್‌ಸಿ ಚುನಾವಣೆಗೆ ಮತದಾನ ಮಾಡಲು ಅನುಮತಿ ನೀಡುವಂತೆ ಮಹಾರಾಷ್ಟ್ರ ಸಚಿವ ನವಾಬ್ ಮಲ್ಲಿಕ್ ಮತ್ತು ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರು ಸಲ್ಲಿಸಿದ್ದ ಮನವಿಯನ್ನು ಬಾಂಬೆ ಹೈಕೋರ್ಟ್ ವಜಾಗೊಳಿಸಿದೆ. ಇವರಿಬ್ಬರಿಗೂ ಮತ ಚಲಾಯಿಸಲು ಅವಕಾಶ ನೀಡುವುದಿಲ್ಲ ಎಂದು ಕೋರ್ಟ್ ಹೇಳಿದೆ. ಈ ಮೂಲಕ ನ್ಯಾಯಾಲಯ ಅವರ ಮನವಿಯನ್ನು ತಿರಸ್ಕರಿಸಿದೆ.
-
Bombay High Court dismisses the pleas of Maharashtra Minister Nawab Mallik and former Home Minister Anil Deshmukh for permission to cast their votes on June 20th for the MLC polls. Both of them will not be allowed to cast their votes.
— ANI (@ANI) June 17, 2022 " class="align-text-top noRightClick twitterSection" data="
(File photos) pic.twitter.com/nxDzeuskDL
">Bombay High Court dismisses the pleas of Maharashtra Minister Nawab Mallik and former Home Minister Anil Deshmukh for permission to cast their votes on June 20th for the MLC polls. Both of them will not be allowed to cast their votes.
— ANI (@ANI) June 17, 2022
(File photos) pic.twitter.com/nxDzeuskDLBombay High Court dismisses the pleas of Maharashtra Minister Nawab Mallik and former Home Minister Anil Deshmukh for permission to cast their votes on June 20th for the MLC polls. Both of them will not be allowed to cast their votes.
— ANI (@ANI) June 17, 2022
(File photos) pic.twitter.com/nxDzeuskDL
ನವಾಬ್ ಮಲಿಕ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಭಾಗಿಯಾದ ಆರೋಪದ ಮೇಲೆ ಫೆಬ್ರವರಿಯಲ್ಲಿ ಬಂಧನಕ್ಕೆ ಒಳಗಾಗಿದ್ದರು. ಈ ಅಪರಾಧ ಪ್ರಕರಣದಲ್ಲಿ ರಾಜ್ಯದ ಮಾಜಿ ಗೃಹ ಸಚಿವ ಅನಿಲ್ ದೇಶ್‌ಮುಖ್ ಕೂಡ ಬಂಧನಕ್ಕೆ ಒಳಗಾಗಿ ಜೈಲಿನಲ್ಲಿದ್ದಾರೆ.
ಇದನ್ನೂ ಓದಿ: ಮದುವೆ ಆಗಿ ಒಂದೇ ತಿಂಗಳಿಗೆ ನಾಲ್ಕು ತಿಂಗಳ ಗರ್ಭಿಣಿಯಾದ ಯುವತಿ : ನವ ವಿವಾಹಿತನಿಗೆ ಶಾಕ್