ನವದೆಹಲಿ: ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಭಾರತಕ್ಕೆ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಆಗಮಿಸಬೇಕಾಗಿತ್ತು. ಆದರೆ ಕೊರೊನಾ ವೈರಸ್ ಹಾವಳಿ ಹೆಚ್ಚಿರುವ ಕಾರಣ ತಮ್ಮ ಪ್ರವಾಸ ಮುಂದೂಡಿದ್ದಾರೆ.
ಓದಿ: ಗಣರಾಜ್ಯೋತ್ಸವದಂದು ಅತಿಥಿಯಾಗಿ ಭಾರತಕ್ಕೆ ಆಗಮಿಸುತ್ತಿಲ್ಲ ಬ್ರಿಟನ್ ಪ್ರಧಾನಿ!
ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ, ಯುಕೆ ಪ್ರಧಾನಿ ಬೋರಿಸ್ ಜಾನ್ಸನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು. ಗಣರಾಜ್ಯೋತ್ಸವದಂದು ಮುಖ್ಯ ಅತಿಥಿಯಾಗಿ ಭಾರತಕ್ಕೆ ಆಹ್ವಾನಿಸಿದ್ದಕ್ಕಾಗಿ ಪ್ರಧಾನಿಗೆ ಅವರು ಧನ್ಯವಾದ ತಿಳಿಸಿದ್ದಾರೆ. ಆದರೆ ಬ್ರಿಟನ್ನಲ್ಲಿ ಕೋವಿಡ್ ಹೆಚ್ಚಾಗುತ್ತಿರುವ ಕಾರಣ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
-
PM Modi had a telephone conversation today with the PM of UK Boris Johnson. PM Johnson reiterated his thanks for India's invitation for him as Chief Guest of Republic Day celebrations but regretted his inability to attend in view of changed #COVID19 context prevailing in UK: PMO https://t.co/qLPgfnPMAK
— ANI (@ANI) January 5, 2021 " class="align-text-top noRightClick twitterSection" data="
">PM Modi had a telephone conversation today with the PM of UK Boris Johnson. PM Johnson reiterated his thanks for India's invitation for him as Chief Guest of Republic Day celebrations but regretted his inability to attend in view of changed #COVID19 context prevailing in UK: PMO https://t.co/qLPgfnPMAK
— ANI (@ANI) January 5, 2021PM Modi had a telephone conversation today with the PM of UK Boris Johnson. PM Johnson reiterated his thanks for India's invitation for him as Chief Guest of Republic Day celebrations but regretted his inability to attend in view of changed #COVID19 context prevailing in UK: PMO https://t.co/qLPgfnPMAK
— ANI (@ANI) January 5, 2021
ಮುಂದಿನ ದಿನಗಳಲ್ಲಿ ಖಂಡಿತವಾಗಿ ಭಾರತಕ್ಕೆ ಭೇಟಿ ನೀಡುವುದಾಗಿ ಬ್ರಿಟನ್ ಪ್ರಧಾನಿ ಇದೇ ವೇಳೆ ಪುನರುಚ್ಚರಿಸಿದ್ದಾರೆ. ಇನ್ನು ಯುಕೆಯಲ್ಲಿ ಹೆಚ್ಚಾಗುತ್ತಿರುವ ಕೊರೊನಾ ನಿಯಂತ್ರಣ ಮಾಡಿ ಎಂದು ಮೋದಿ ಸಲಹೆ ನೀಡಿದ್ದು, ಅದರಿಂದ ಆದಷ್ಟು ಬೇಗ ಹೊರಬರುವಂತೆ ಶುಭ ಹಾರೈಸಿದ್ದಾರೆ ಎಂದು ಪ್ರಧಾನಿ ಕಚೇರಿ ಮಾಹಿತಿ ನೀಡಿದೆ.