ETV Bharat / bharat

ಉಕ್ರೇನ್​ನಿಂದ ಮರಳಿದ ವಿದ್ಯಾರ್ಥಿಗಳ ಜೊತೆ ಪ್ರಧಾನಿ ಮೋದಿ ಮಾತುಕತೆ - ವಿದ್ಯಾರ್ಥಿಗಳೊಂದಿಗೆ ನಮೋ ಸಂವಾದ

ಉಕ್ರೇನ್​​ನಿಂದ ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್​​ ಆಗಿರುವ ಉತ್ತರ ಪ್ರದೇಶದ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ವಾರಣಾಸಿಯಲ್ಲಿ ಮಾತುಕತೆ ನಡೆಸಿದರು.

Modi interacted with students
Modi interacted with students
author img

By

Published : Mar 3, 2022, 7:19 PM IST

ವಾರಣಾಸಿ(ಉತ್ತರ ಪ್ರದೇಶ): ಯುದ್ಧಪೀಡಿತ ಉಕ್ರೇನ್​​ನಿಂದ ಸಾವಿರಾರು ವಿದ್ಯಾರ್ಥಿಗಳು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್​​ ಆಗಿದ್ದಾರೆ. ಇದರಲ್ಲಿ ಉತ್ತರ ಪ್ರದೇಶದ ವಿದ್ಯಾರ್ಥಿಗಳು​​​ ಸಹ ಸೇರಿಕೊಂಡಿದ್ದಾರೆ. ಭಾರತಕ್ಕೆ ಮರಳಿರುವ ವಿದ್ಯಾರ್ಥಿಗಳೊಂದಿಗೆ ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿದರು.

  • Prime Minister Narendra Modi interacted with students who returned from Ukraine in Varanasi today. These students shared their experiences with him. The students were from Varanasi as well as other parts of Uttar Pradesh. pic.twitter.com/iHpACjgAqf

    — ANI UP/Uttarakhand (@ANINewsUP) March 3, 2022 " class="align-text-top noRightClick twitterSection" data=" ">

ಉತ್ತರಪ್ರದೇಶ ವಿಧಾನಸಭೆ ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದು, ವಾರಣಾಸಿಯಲ್ಲಿ ಇಂದು ಪ್ರಚಾರ ಸಭೆ ನಡೆಸಿದರು. ಇದರ ನಡುವೆ ಉಕ್ರೇನ್​ನಿಂದ ಮರಳಿದ ವಿದ್ಯಾರ್ಥಿಗಳ ಜತೆ ಅವರು ಮಾತುಕತೆ ನಡೆಸಿದ್ದಾರೆ. ಈ ವೇಳೆ ಉಕ್ರೇನ್​​ನಲ್ಲಿ ಅನುಭವಿಸಿರುವ ಕಷ್ಟಗಳನ್ನು ವಿದ್ಯಾರ್ಥಿಗಳು ವಿವರಿಸಿದರು.

ಇದನ್ನೂ ಓದಿ: ಉಕ್ರೇನ್‌ ಮೇಲೆ ರಷ್ಯಾ ಯುದ್ಧದ ವಿಚಾರದಲ್ಲಿ ಭಾರತದ ತಟಸ್ಥ ನಿಲುವೇಕೆ? ಇಲ್ಲಿದೆ ಉತ್ತರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.