ETV Bharat / bharat

ಸೋನಿಯಾ ಗಾಂಧಿ ಜನ್ಮದಿನಕ್ಕೆ ಶುಭ ಕೋರಿದ ಪ್ರಧಾನಿ ಮೋದಿ, ಗಡ್ಕರಿ - ಪ್ರಧಾನಿ ನರೆಂದ್ರ ಮೋದಿ

ಕೃಷಿ ಕಾನೂನುಗಳ ವಿರುದ್ಧ ರೈತರ ಆಂದೋಲನವನ್ನು ಬೆಂಬಲಿಸಿ ಕಾಂಗ್ರೆಸ್ ಹಂಗಾಮಿ ಮುಖ್ಯಸ್ಥೆ ಸೋನಿಯಾ ಗಾಂಧಿ ತಮ್ಮ ಜನ್ಮದಿನವನ್ನು ಆಚರಿಸದಿರಲು ನಿರ್ಧರಿಸಿದ್ದಾರೆ.

Sonia Gandhi
ಸೋನಿಯಾ ಗಾಂಧಿ
author img

By

Published : Dec 9, 2020, 11:58 AM IST

ನವದೆಹಲಿ: ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಜನ್ಮದಿನಕ್ಕೆ ಪ್ರಧಾನಿ ನರೆಂದ್ರ ಮೋದಿ ಹಾಗೂ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಶುಭಾಶಯ ಕೋರಿದ್ದಾರೆ.

  • Birthday greetings to Smt. Sonia Gandhi Ji. May God bless her with a long and healthy life.

    — Narendra Modi (@narendramodi) December 9, 2020 " class="align-text-top noRightClick twitterSection" data=" ">

'ಸೋನಿಯಾ ಗಾಂಧಿ ಜೀ ಅವರಿಗೆ ಜನ್ಮದಿನದ ಶುಭಾಶಯಗಳು. ದೇವರು ನಿಮಗೆ ಉತ್ತಮ ಆರೋಗ್ಯ ನೀಡಲಿ' ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್​ ಮಾಡಿದ್ದಾರೆ.

  • Birthday greetings to the President of the Indian National Congress party Smt. Sonia Gandhi Ji. May you be blessed with good health and long life.

    — Nitin Gadkari (@nitin_gadkari) December 9, 2020 " class="align-text-top noRightClick twitterSection" data=" ">

'ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಸೋನಿಯಾ ಗಾಂಧಿ ಜೀ ಅವರಿಗೆ ಜನ್ಮದಿನದ ಶುಭಾಶಯಗಳು. ನಿಮಗೆ ಉತ್ತಮ ಆಯುರಾರೋಗ್ಯವಿರಲಿ' ಎಂದು ಗಡ್ಕರಿ ಟ್ವೀಟ್ ಮಾಡಿದ್ದಾರೆ.

ಓದಿ: ಅಪೌಷ್ಟಿಕತೆ ಕೊನೆಗೊಳಿಸಲು ಇದು ಸಕಾಲ: ಎಚ್ಚರಿಸಿದ ಜಾಗತಿಕ ಪೌಷ್ಟಿಕಾಂಶ ವರದಿ

ಕೃಷಿ ಕಾನೂನುಗಳ ವಿರುದ್ಧ ರೈತರ ಆಂದೋಲನವನ್ನು ಬೆಂಬಲಿಸಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಈ ಬಾರಿ ತಮ್ಮ ಜನ್ಮದಿನ ಆಚರಿಸದಿರಲು ನಿರ್ಧರಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.