ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ್ ಪ್ರದೇಶದಲ್ಲಿ ಎರಡು ಎಟಿಎಂಗಳನ್ನು ಒಡೆದು 27.67 ಲಕ್ಷ ರೂ.ಗಳನ್ನು ಕಳ್ಳತನ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿ ಸೋಮವಾರ ತಿಳಿಸಿದ್ದಾರೆ. ಭಾನುವಾರ ಮುಂಜಾನೆ ರಾಷ್ಟ್ರೀಕೃತ ಬ್ಯಾಂಕ್‌ನ ಎಟಿಎಂಗಳನ್ನು ಒಡೆದಿರುವ ಕಳ್ಳರು ಹಣ ಕಳವು ಮಾಡಿದ್ದಾರೆ. ಆರೋಪಿಗಳ ಸೆರೆಗೆ ಬಲೆ ಬೀಸಲಾಗಿದೆ.
ಇದನ್ನೂ ಓದಿ: ಬಾಲಕಿ ಅಪಹರಿಸಿ ಅತ್ಯಾಚಾರ ಎಸಗಿದ ಅಪರಾಧಿಗೆ 20 ವರ್ಷ ಜೈಲು ಸಜೆ