ETV Bharat / bharat

ಇಂದು ಗುಜರಾತ್‌ನ ಮೋರ್ಬಿಗೆ ಮೋದಿ ಭೇಟಿ: ನಾಳೆ ರಾಜ್ಯಾದ್ಯಂತ ಶೋಕಾಚರಣೆ

author img

By

Published : Nov 1, 2022, 8:08 AM IST

ರಾಷ್ಟ್ರ ಧ್ವಜವನ್ನು ರಾಜ್ಯದಲ್ಲಿ ಅರ್ಧಕ್ಕೆ ಹಾರಿಸಲಾಗುತ್ತದೆ. ಯಾವುದೇ ಅಧಿಕೃತ ಸರ್ಕಾರಿ ಕಾರ್ಯಕ್ರಮವನ್ನು ನಡೆಸಲಾಗುವುದಿಲ್ಲ ಎಂದು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಟ್ವೀಟ್ ಮಾಡಿದ್ದಾರೆ.

Prime Minister Narendra Modi
ಪ್ರಧಾನಿ ನರೇಂದ್ರ ಮೋದಿ

ಅಹಮದಾಬಾದ್: ತೂಗು ಸೇತುವೆ​ ಕುಸಿತ ಪ್ರಕರಣದಲ್ಲಿ ಪ್ರಾಣ ಕಳೆದುಕೊಂಡವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ಗುಜರಾತ್​ನ ಮೋರ್ಬಿಗೆ ಭೇಟಿ ನೀಡಲಿದ್ದಾರೆ. ಇನ್ನೊಂದೆಡೆ, ರಾಜ್ಯ ಸರ್ಕಾರ ನವೆಂಬರ್ 2 ರಂದು ಅಂದರೆ ನಾಳೆ, ರಾಜ್ಯಾದ್ಯಂತ ಶೋಕಾಚರಣೆಯನ್ನು ಘೋಷಿಸಿದೆ.

ದುರಂತದ ನಂತರದ ಪರಿಸ್ಥಿತಿಯನ್ನು ಅವಲೋಕಿಸಲು ಪ್ರಧಾನಿ ಅಧ್ಯಕ್ಷತೆಯಲ್ಲಿ ನಿನ್ನೆ ಮಹತ್ವದ ಸಭೆ ನಡೆಸಲಾಗಿತ್ತು. ಈ ಸಭೆಯಲ್ಲಿ, ಬುಧವಾರ ರಾಜ್ಯದಲ್ಲಿ ರಾಷ್ಟ್ರ ಧ್ವಜವನ್ನು ಅರ್ಧಕ್ಕೆ ಹಾರಿಸಬೇಕು ಮತ್ತು ಯಾವುದೇ ಅಧಿಕೃತ ಕಾರ್ಯಕ್ರಮವನ್ನು ನಡೆಸದಿರಲು ತೀರ್ಮಾನಿಸಲಾಗಿದೆ.

ಇದನ್ನೂ ಓದಿ: ಗುಜರಾತ್​ ಸೇತುವೆ ದುರಂತ: ಜೋ ಬೈಡನ್​, ಕಮಲಾ ಹ್ಯಾರಿಸ್​ ಸಂತಾಪ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.