ETV Bharat / bharat

ಮೂವರು ಮಕ್ಕಳೊಂದಿಗೆ ರೈಲಿನ ಮುಂದೆ ಜಿಗಿದು ಆತ್ಮಹತ್ಯೆಗೆ ಶರಣಾದ ತಾಯಿ

ಮಹಿಳೆಯೊಬ್ಬಳು ತನ್ನ ಮೂವರು ಮಕ್ಕಳೊಂದಿಗೆ ರೈಲಿನ ಮುಂದೆ ಜಿಗಿದು ಆತ್ಮಹತ್ಯೆಗೆ ಮಾಡಿಕೊಂಡಿದ್ದಾಳೆ.

Mother along with three children jumps in front of train in Bihar, all four dead
ಮೂವರು ಮಕ್ಕಳೊಂದಿಗೆ ರೈಲಿನ ಮುಂದೆ ಜಿಗಿದು ಆತ್ಮಹತ್ಯೆಗೆ ಶರಣಾದ ತಾಯಿ
author img

By

Published : Jan 27, 2022, 5:04 AM IST

ಬಕ್ಸರ್(ಉತ್ತರಪ್ರದೇಶ): ಮಹಿಳೆಯೊಬ್ಬಳು ತನ್ನ ಮೂವರು ಮಕ್ಕಳೊಂದಿಗೆ ರೈಲಿನ ಮುಂದೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಉತ್ತರಪ್ರದೇಶದ ಪಂಡಿತ್ ದೀನದಯಾಳ್ ಉಪಾಧ್ಯಾಯ ಜಂಕ್ಷನ್ ರೈಲು ನಿಲ್ದಾಣದಲ್ಲಿ ಬುಧವಾರ ಘಟನೆ ನಡೆದಿದೆ.

ಮೂವರು ಮಕ್ಕಳೊಂದಿಗೆ ಡುಮ್ರಾನ್‌ನಿಂದ ಬಂದಿದ್ದ ಮಹಿಳೆ ಸುಮಾರು ಎರಡು ಗಂಟೆಗಳ ಕಾಲ ಪ್ಲಾಟ್‌ಫಾರ್ಮ್‌ನಲ್ಲಿ ಸುತ್ತಾಡುತ್ತಿದ್ದುದು ಕಂಡುಬಂದಿದೆ. ಬಳಿಕ ರೈಲಿನ ಮುಂದೆ ಮಕ್ಕಳೊಂದಿಗೆ ಜಿಗಿದಿದ್ದು, ನಾಲ್ವರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಸುಮಾರು 35 ವರ್ಷದ ಮಹಿಳೆಯೊಂದಿಗೆ 4 ವರ್ಷ ಮತ್ತು 6 ವರ್ಷದ ಇಬ್ಬರು ಬಾಲಕಿಯರು ಹಾಗೂ 6 ತಿಂಗಳ ಕಂದಮ್ಮ ಮೃತಪಟ್ಟವರು. ಸದ್ಯ ಮಹಿಳೆಯ ಗುರುತು ಪತ್ತೆಯಾಗಿಲ್ಲ ಮತ್ತು ಘಟನೆಗೆ ಕಾರಣವೂ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ರಾಮನಗರ: ಪತಿಯ ಕಿರುಕುಳ ತಾಳಲಾರದೆ ಐದು ತಿಂಗಳ ಗರ್ಭಿಣಿ ಆತ್ಮಹತ್ಯೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.